Afghan hospital bomb
ಅಫ್ಘಾನಿಸ್ತಾನ ಆಸ್ಪತ್ರೆಗೆ ಪಾಕ್ ಬಾಂಬ್ ದಾಳಿ: 400 ಮಂದಿ ಸಾವು
ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನ ಬಾಂಬ್ ದಾಳಿ ಮಾಡಿದ್ದು, 400ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸೋಮವಾರ ರಾತ್ರಿ 2,000 ಹಾಸಿಗೆ ಸೌಲಭ್ಯವಿರುವ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆದಿದೆ. 400 ಮಂದಿ ಪ್ರಾಣ ಕಳೆದುಕೊಂಡಿದ್ದರೆ, 250 ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ಉಪ ಸರ್ಕಾರಿ ವಕ್ತಾರ ಹಮ್ದುಲ್ಲಾ ಫಿತ್ರಾತ್ ಹೇಳಿದ್ದಾರೆ. ಆದರೆ ಈ ಆರೋಪಗಳನ್ನು ಪಾಕಿಸ್ತಾನ ನಿರಾಕರಿಸಿ, ಇದು ಆಧಾರರಹಿತ ಆರೋಪ ಎಂದಿದೆ. ಕಾಬೂಲ್‌ನಲ್ಲಿ ಯಾವುದೇ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು


