Menu

ಪಾಕಿಸ್ತಾನ ವಾಯುದಾಳಿಗೆ ಮೂವರು ಆಫ್ಘನ್ ಕ್ರಿಕೆಟಿಗರು ಬಲಿ

ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದ್ದು, ಎರಡೂ ದೇಶಗಳ ಕ್ರಿಕೆಟ್ ಸರಣಿಯನ್ನು ಆಫ್ಘಾನಿಸ್ತಾನ ಬಹಿಷ್ಕರಿಸಿದೆ. ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಘಾನಿಸ್ತಾನದ ಸ್ಥಳೀಯ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸಿದಾಗ ದಾಳಿ ನಡೆದಿದ್ದು, ಮೂವರು ಕ್ರಿಕೆಟಿಗರು ಮೃತಪಟ್ಟು, ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟಿರುವ ಕ್ರಿಕೆಟಿಗರನ್ನು ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಎಂದು ಗುರುತಿಸಲಾಗಿದೆ. ಇದೀಗ ಈ ದಾಳಿ