Menu

ಆಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ: ಕನಿಷ್ಠ 20 ಮಂದಿ ಬಲಿ

ಆಫ್ಘಾನಿಸ್ತಾನದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಕನಿಷ್ಠ 20 ಮಂದಿ ಅಸುನೀಗಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ಸಮಂಗನ್ ಪ್ರಾಂತ್ಯದಲ್ಲಿ ಕೇಂದ್ರೀಕೃತವಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಿಸಿದೆ. ದೇಶದ ವಾಯುವ್ಯ, ಮಧ್ಯ, ಪಶ್ಚಿಮ, ಉತ್ತರ, ಈಶಾನ್ಯ ಮತ್ತು ಪೂರ್ವ ವಲಯಗಳು ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ್ದರಿಂದ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟವುಂಟಾಗಿದೆ ಎಂದು ಹೇಳಲಾಗಿದೆ. ಭೂಕಂಪಕ್ಕೆ ತುತ್ತಾದ

ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ: 40 ನಾಗರಿಕರು ಬಲಿ

ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ್ದರಿಂದ 40ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ. ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ ಗಡಿಯಲ್ಲಿರುವ ಕಂದಹಾರ್ ಪ್ರಾಂತ್ಯದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಕಂದಹಾರ್ ನ ಬಲೂಕ್ ಜಿಲ್ಲೆಯ ಪ್ರದೇಶಗಳ ಮೇಲೆ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಹಗುರ ಯುದ್ಧ

800 ಮಂದಿಯ ಬಲಿ ಪಡೆದ ಭೂಕಂಪ ಪೀಡಿತ ಆಫ್ಘನ್‌ಗೆ ಭಾರತ ನೆರವಿನ ಹಸ್ತ

ಅಫ್ಘಾನಿಸ್ತಾನದಲ್ಲಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 800 ದಾಟಿದ್ದರೆ. 2,500 ಮಂದಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತವು ಆ ರಾಷ್ಟ್ರಕ್ಕೆ ನೆರವಿನ ಹಸ್ತ ಚಾಚಿದೆ. ಭೂಕಂಪದಿಂದ ಕುಸಿದಿರುವ ಮನೆಗಳ ಅವಶೇಷಗಳಡಿ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದು, ವೈಮಾನಿಕ ನೆರವು ಪಡಡೆ

ಆಫ್ಘನ್‌ನಲ್ಲಿ ಪ್ರಬಲ ಭೂಕಂಪಕ್ಕೆ 622 ಮಂದಿ ಬಲಿ, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 622 ಮಂದಿ ಮೃತಪಟ್ಟಿದ್ದರೆ 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸ್ಥಳೀಯ ಕಾಲಮಾನ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ

ಚಾಂಪಿಯನ್ಸ್ ಟ್ರೋಫಿ: ಇಂಗ್ಲೆಂಡ್ ಎದುರು ಗೆದ್ದು ಬೀಗಿದ ಅಫ್ಘಾನಿಸ್ತಾನ

ಲಾಹೋರ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಫ್ಘಾನಿಸ್ತಾನ ತಂಡ 8 ರನ್ ಗಳಿಂದ ಪ್ರಬಲ ಇಂಗ್ಲೆಂಡ್ ತಂಡವನ್ನು ಸೋಲಿಸಿ ಇತಿಹಾಸ ಬರೆದಿದೆ. ಆರಂಭಿಕ ಇಬ್ರಾಹಿಂ ಜರ್ದಾರ್ ದಾಖಲೆಯ ಶತಕ ಹಾಗೂ ಅಜಮತ್ತುಲ್ಲಾ ಓಮರಾಜಿ ಅವರ ಮಾರಕ ದಾಳಿ ನೆರವಿನಿಂದ ಆಫ್ಘಾನಿಸ್ತಾನ