Menu

ಆಫ್ರಿಕಾದಲ್ಲಿ ಭಯೋತ್ಪಾದಕರ ದಾಳಿಗೆ ನೂರಕ್ಕೂ ಹೆಚ್ಚು ಜನ ಸಾವು

ಆಫ್ರಿಕಾದ ಸಹೇಲ್‌ನ ಜಿಹಾದಿ ಹಿಂಸಾಚಾರ ಪೀಡಿತ ಪ್ರದೇಶ ಬುರ್ಕಿನಾ ಫಾಸೊದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, 100ಕ್ಕೂ ಹೆಚ್ಚು ಜನರು, ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಜಿಬೋ ನಗರ ಮತ್ತು ಸಮೀಪದ ಮಿಲಿಟರಿ ನೆಲೆಗಳ ಮೇಲೆ ಈ ದಾಳಿ ನಡೆದಿದೆ. ದಾಳಿಯ ಹೊಣೆಯನ್ನು ಅಲ್-ಖೈದಾ ಜೊತೆ ಸಂಬಂಧ ಹೊಂದಿರುವ ಜಮಾತ್ ನಸ್ ಅಲ್-ಇಸ್ಲಾಂ ವಾಲ್-ಮುಸ್ಲಿಮೀನ್ (ಜೆಎನ್‌ಐಎಂ) ಎಂಬ ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿದೆ. ಈ ಗುಂಪು ಸಹೇಲ್ ಪ್ರದೇಶದ ಮಾಲಿ, ಬುರ್ಕಿನಾ ಫಾಸೊ ಮತ್ತು