Menu

ಐಟಿಯಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿಎಂ ಸಿದ್ದರಾಮಯ್ಯ

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ ಕೆ ಸಿಸಿಐ ನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಅವರು  ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026” ಉದ್ಘಾಟಿಸಿ ಮಾತನಾಡಿದರು. ಎಫ್ ಕೆ ಸಿಸಿಐ ಅಧ್ಯಕ್ಷರಾದ  ಉಮಾರೆಡ್ಡಿ ಉತ್ತಮ ವಾಣಿಜ್ಯೋದ್ಯಮಿಯಾಗಿ ನನಗೆ ಚಿರಪರಿಚಿತರು. ಕೃಷಿ ವಿವಿ ಹಾಗೂ ಎಫ್ ಕೆ ಸಿಸಿಐ ಸಹಭಾಗಿತ್ವದಲ್ಲಿ ಏರ್ಪಡಿಸಲಾದ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್