Menu

ಸರ್ಕಾರ ಕೃಷಿ ವಿವಿಗಳಿಗೆ ಎಲ್ಲ ಸೌಲಭ್ಯ ಒದಗಿಸಲು ಬದ್ಧ: ಸಚಿವ ಚಲುವರಾಯಸ್ವಾಮಿ

ಸರ್ಕಾರವು ಕೃಷಿ ವಿಶ್ವವಿದ್ಯಾಲಯಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ. ಕೃಷಿ ಸಂಶೋಧಕರು ಮತ್ತು ಕೃಷಿಕರು ಹೊಸ ಹೊಸ ಸಂಶೋಧನೆಗಳ ಅವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಜಿ.ಕೆ.ವಿ.ಕೆ ಯಲ್ಲಿ ಹಮ್ಮಿಕೊಳ್ಳಲಾದ “ಕೃಷಿ ಮೇಳ – 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಈ ಹಿಂದೆ 4 ಕೃಷಿ ವಿಶ್ವವಿದ್ಯಾನಿಲಯಗಳು ಇದ್ದವು. ಕಳೆದ ಸಾಲಿನಿಂದ 5 ನೇ ಕೃಷಿ ವಿಶ್ವವಿದ್ಯಾನಿಲಯ