Agriculture
ಕೃಷಿಯನ್ನು ಲಾಭದಾಯಕವಾಗಿಸಲು ಸರ್ಕಾರ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಇ-ರೇಷ್ಮೆ ಪೋರ್ಟಲ್ ಬಿಡುಗಡೆಯನ್ನು ನೆರವೇರಿಸಿ ಮಾತನಾಡಿದರು. ರೇಷ್ಮೆ ಮೇಲೆ 1.50 ಲಕ್ಷ ಕುಟುಂಬಗಳು ಇದರ ಮೇಲೆ ಅವಲಂಬಿಸಿದ್ದು, ರೇಷ್ಮೆ ಲಾಭದಾಯಕವಾದ ಕಸುಬು. ಅದಕ್ಕಾಗಿಯೇ ಹೆಚ್ಚು ಜನ ವ್ಯವಸಾಯದ ಜೊತೆಗೆ ಉಪಕಸುಬು ಮಾಡಬೇಕು ಎಂದರು. ಕೃಷಿಯಿಂದ ವಿಮುಖರಾಗುತ್ತಿರುವ ಯುವಜನಾಂಗವನ್ನು ಪುನ: ಸೆಳೆಯಲು ರೇಷ್ಮೆ ತೋಟಗಾರಿಕೆ,
Karnataka Budget 2025: ಕೃಷಿಗೆ ಆದ್ಯತೆ ನೀಡಿ ಹಲವು ಯೋಜನೆಗಳು ಪ್ರಕಟ
ಬಜೆಟ್‌ನಲ್ಲಿ ನಿರೀಕ್ಷೆಯಂತೆ ಕೃಷಿ ವಲಯಕ್ಕೆ ಹತ್ತು ಹಲವು ಯೋಜನೆಗಳನ್ನು ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ ಅವರು, ನೀರಾವರಿಗಾಗಿ 1.81ಲಕ್ಷ ರೈತರಿಗೆ ನೀರಾವರಿಗಾಗಿ 440 ಕೋಟಿ ರೂ. ಅನುದಾನ, ಐದು ಸಾವಿರ ಆಹಾರ ಸಂಸ್ಕ್ರಣೆ ಘಟಕಗಳ ಸ್ಥಾಪನೆಯನ್ನು ಪ್ರಕಟಿಸಿದರು. ಸಮಗ್ರ ನೀರಾವರಿಗೆ ಒಟ್ಟು 22181
ಗ್ಯಾರಂಟಿ ಹಣ ಕೃಷಿಗೆ ಕೊಟ್ಟರೆ ಅದೇ 100 ಗ್ಯಾರಂಟಿಗೆ ಸಮ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ICAR) ಯನ್ನು ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂ. ವಹಿವಾಟು ನಡೆಸಲಾಗಿದೆ ಎಂದು ಕೃಷಿ ಸಚಿವ
ಕನಿಷ್ಠ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಸಿದ್ದತೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯದ ಬೀಜ ನಿಗಮದ ವತಿಯಿಂದ 2025-26ನೇ ಸಾಲಿಗೆ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಇರಿಸಿ ಅದರ ಸಾಧನೆಗೆ ಸಿದ್ದತೆ ನಡೆಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ಕರ್ನಾಟಕ ರಾಜ್ಯ
ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ, ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಮಿತಿ 5 ಲಕ್ಷ ರೂ.ಗೆ ಹೆಚ್ಚಳ
ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26 ನೇ ಕೇಂದ್ರ ಬಜೆಟ್ ಮಂಡಿಸಿದ್ದು, ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಒತ್ತು ನೀಡುವುದಾಗಿ ಹೇಳಿದ್ದಾರೆ. ಬಡತವನ್ನು ನಿರ್ಮೂಲನೆ ಗೊಳಿಸಿ, ಗುಣಮಟ್ಟದ ಜೀವನಶೈಲಿಗೆ ಆದ್ಯತೆ, ಕೌಶಲ್ಯಾಭಿವೃದ್ಧಿ, ಉದ್ಯೋಗ ಸೃಷ್ಟಿ, ಮಹಿಳಾ,




