Menu

ಅಹಿಂದ ಸಮಾವೇಶಕ್ಕೆ ಬಸ್ ಕೊಡಬೇಡಿ: ಡಿಸಿಎಂ ಮೇಲಿನ ಆರೋಪ ಸುಳ್ಳೆಂದ ಕೆಎಸ್‌ ಶಿವರಾಮ್

ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನ ಅಹಿಂದ ಸಮಾವೇಶಕ್ಕೆ ಬಸ್ ನೀಡದಂತೆ ತಡೆದಿದ್ದಾರೆಂಬ ಆರೋಪ ಯಾರು ಸಹ ಮಾಡಬಾರದು. ಅಂತಹ ಯಾವುದೇ ಪ್ರಯತ್ನ ಅವರು ಮಾಡಿಲ್ಲ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್  ಹೇಳಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಕೆಲವೊಂದು ಡಿಜಿಟಲ್ ಮಾದ್ಯಮಗಳಲ್ಲಿ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಅಹಿಂದ ಸಮಾವೇಶದಲ್ಲಿ ಕೆಲವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೈಸೂರಿನಲ್ಲಿ ನಡೆಯುವ ಅಹಿಂದ ಸಮಾವೇಶ ತಡೆಯಲು ಬಸ್