Menu

ಕೆಪಿಸಿಸಿ ಅಧ್ಯಕ್ಷತೆ ಬಗ್ಗೆ ಖರ್ಗೆಯವರನ್ನು ಕೇಳಿ ಅಂದ್ರು ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿ, ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು. ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿ