Menu

Ahmedabad Air Crash: ಅಹ್ಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 242 ಪ್ರಯಾಣಿಕರನ್ನು ಹೊತ್ತೊಯ್ದಿತ್ತು. ಅಪಘಾತ ಸಂಭವಿಸಿದ ಪ್ರದೇಶದಿಂದ  ದಟ್ಟವಾದ ಕಪ್ಪು ಹೊಗೆ ಚಿಮ್ಮುತ್ತಿದೆ. ಅಪಘಾತದ ನಂತರ ಏಳು ಅಗ್ನಿಶಾಮಕ ವಾಹನಗಳು ಸೇರಿದಂತೆ ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಬಹಳಷ್ಟು ಸಾವು ನೋವು ಸಂಭವಿಸಿರುವ ಸಾಧ್ಯತೆ ದಟ್ಟವಾಗಿದೆ.

ಗಣಿಗಳಿಂದ ವಿಮಾನ ನಿಲ್ದಾಣಗಳವರೆಗೆ ಸ್ನೇಹಿತರಿಗೆ ಮಾರಾಟ ಮಾಡಿದ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಎಲ್ಲವನ್ನೂ ಕೈಗಾರಿಕಾ ಸ್ನೇಹಿತರಿಗೆ ಹಸ್ತಾಂತರಿಸಿ ಪ್ರಧಾನಿ ಮೋದಿ ಇಡೀ ದೇಶವನ್ನು ಮಾರಾಟ ಮಾಡಿ  ಹೊರಟು ಹೋಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್​ನ ಅಹಮದಾಬಾದ್​​ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ  ಮಲ್ಲಿಕಾರ್ಜುನ ಖರ್ಗೆ

ಭಾರತಕ್ಕೆ ಇನ್ನಷ್ಟು ಗೋಡೆಗಳು, ದ್ವೇಷ ಬೇಕಿಲ್ಲ, ಸೇತುವೆಗಳು, ಆಶಾವಾದ ಬೇಕು: ಸಿಎಂ ಸಿದ್ದರಾಮಯ್ಯ

ಭಾರತಕ್ಕೆ ಇನ್ನಷ್ಟು ಗೋಡೆಗಳ ಅವಶ್ಯಕತೆಯಿಲ್ಲ. ಅದಕ್ಕೆ ಬೇಕಿರುವುದು ಸೇತುವೆಗಳು. ಭಾರತಕ್ಕೆ ಇನ್ನಷ್ಟು ದ್ವೇಷವಲ್ಲ,  ಇನ್ನಷ್ಟು ಆಶಾವಾದದ ಅಗತ್ಯವಿದೆ. ವ್ಯಕ್ತಿತ್ವವನ್ನು ದ್ವೇಷದ ಮೇಲೆ ಕಟ್ಟಲಾಗುವುದಿಲ್ಲ, ಈ ದೇಶವನ್ನು ಒಗ್ಗಟ್ಟು, ಪ್ರೀತಿ ಮತ್ತು ಸತ್ಯದ ಆಧಾರದ ಮೇಲೆ ಕಟ್ಟಬೇಕು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದನ್ನು