Menu

ಅಹಮದಾಬಾದ್‌ ವಿಮಾನ ದುರಂತ: ಯಾರನ್ನೂ ಹೊಣೆ ಮಾಡದೆ ಭವಿಷ್ಯದಲ್ಲಿ ಇಂಥ ದುರಂತ ತಡೆಗೆ ಕ್ರಮ ವಹಿಸಿ ಎಂದ ಸುಪ್ರೀಂ

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಪೈಲಟ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಕಾರಣವಲ್ಲ, ಇದೊಂದು ಅಪಘಾತವಾಗಿದ್ದು, ಪೈಲಟ್ ಅನ್ನು ಹೊಣೆ ಮಾಡಬಾರದು, ಇಲ್ಲಿ ಯಾರನ್ನೂ ಹೊಣೆ ಮಾಡದೆ ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಡೆಗಟ್ಟಲು ಕ್ರಮವಹಿಸಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಈ ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ತಂದೆ ಪುಷ್ಕರಾಜ್ ಸಭರ್ವಾಲ್ ಮತ್ತು ಭಾರತೀಯ ಪೈಲಟ್‌ಗಳ ಒಕ್ಕೂಟವು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್