Ahmedabad
ಪತ್ನಿಗೆ ಗುಂಡಿಕ್ಕಿ ಕೊಂದು ಪೊಲೀಸರ ಸಮ್ಮುಖ ಸುಸೈಡ್ ಮಾಡಿಕೊಂಡ ಪತಿ
ಅಹಮದಾಬಾದ್‌ನ ವಸ್ತ್ರಾಪುರ ಪ್ರದೇಶದಲ್ಲಿ ನಡೆದಿದೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಶಕ್ತಿಸಿಂಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಸಿಂಗ್ ಗೋಹಿಲ್ ಅವರು ಪತ್ನಿ ರಾಜೇಶ್ವರಿಗೆ ಗುಂಡಿಟ್ಟು ಹತ್ಯೆ ಮಾಡಿದ್ದು, ನಂತರ ಪೊಲೀಸರ ಎದುರೇ ಗುಂಡು ಹಾರಿಸಿಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಯಶ್‌ರಾಜ್ 108 ಆಂಬ್ಯುಲೆನ್ಸ್ ಸೇವೆಗೆ ಕರೆ ಮಾಡಿದ್ದರು. ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ನೆರವು ಬೇಕು ಎಂದು ತಿಳಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿ
ಬೀದಿನಾಯಿಗಳ ಮೇಲಿನ ಪತ್ನಿಯ ಪ್ರೀತಿ: ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತಿ
ಅಹಮದಾಬಾದ್‌ನಲ್ಲಿ ಮಹಿಳೆಯೊಬ್ಬರು ಬೀದಿ ನಾಯಿಗಳ ಮೇಲೆ ಅತಿಯಾದ ಪ್ರೀತಿ ತೋರಿಸುತ್ತಾ, ಅವುಗಳನ್ನು ಮನೆಯೊಳಗೆ ಕರೆತಂದು ಬೆಡ್‌ರೂಂ ಹಾಸಿಗೆಯಲ್ಲಿ ಮಲಗಿಸುತ್ತಿರುವುದಕ್ಕೆ ರೋಸಿ ಹೋದ ಪತಿ ವಿಚ್ಛೇದನ ಕೋರಿ ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ ಒಂದರಂದು ನಡೆಸಲಿದೆ. ಅಹಮದಾಬಾದ್‌ನ
ಗಣಿಗಳಿಂದ ವಿಮಾನ ನಿಲ್ದಾಣಗಳವರೆಗೆ ಸ್ನೇಹಿತರಿಗೆ ಮಾರಾಟ ಮಾಡಿದ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಎಲ್ಲವನ್ನೂ ಕೈಗಾರಿಕಾ ಸ್ನೇಹಿತರಿಗೆ ಹಸ್ತಾಂತರಿಸಿ ಪ್ರಧಾನಿ ಮೋದಿ ಇಡೀ ದೇಶವನ್ನು ಮಾರಾಟ ಮಾಡಿ ಹೊರಟು ಹೋಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ನ ಅಹಮದಾಬಾದ್‌ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ
ಭಾರತಕ್ಕೆ ಇನ್ನಷ್ಟು ಗೋಡೆಗಳು, ದ್ವೇಷ ಬೇಕಿಲ್ಲ, ಸೇತುವೆಗಳು, ಆಶಾವಾದ ಬೇಕು: ಸಿಎಂ ಸಿದ್ದರಾಮಯ್ಯ
ಭಾರತಕ್ಕೆ ಇನ್ನಷ್ಟು ಗೋಡೆಗಳ ಅವಶ್ಯಕತೆಯಿಲ್ಲ. ಅದಕ್ಕೆ ಬೇಕಿರುವುದು ಸೇತುವೆಗಳು. ಭಾರತಕ್ಕೆ ಇನ್ನಷ್ಟು ದ್ವೇಷವಲ್ಲ, ಇನ್ನಷ್ಟು ಆಶಾವಾದದ ಅಗತ್ಯವಿದೆ. ವ್ಯಕ್ತಿತ್ವವನ್ನು ದ್ವೇಷದ ಮೇಲೆ ಕಟ್ಟಲಾಗುವುದಿಲ್ಲ, ಈ ದೇಶವನ್ನು ಒಗ್ಗಟ್ಟು, ಪ್ರೀತಿ ಮತ್ತು ಸತ್ಯದ ಆಧಾರದ ಮೇಲೆ ಕಟ್ಟಬೇಕು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದನ್ನು




