AI
AI, ಡೀಪ್ ಟೆಕ್ ತಂತ್ರಜ್ಞಾನದ ನೆರವಿನಿಂದ ಭಾರತದ ಕ್ರಿಯಾಶೀಲ ಅಭಿವೃದ್ಧಿಗೆ ಸಕಾಲ: ಐಜಿಐಸಿ 2025
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಇಂಡಿಯಾ ಗ್ಲೋಬಲ್ ಇನ್ನೋವೇಶನ್ ಕನೆಕ್ಟ್ (IGIC) 4ನೇ ಆವೃತ್ತಿಯಲ್ಲಿ ಜಾಗತಿಕ ಕೈಗಾರಿಕಾ ತಜ್ಞರು ವಿಕ್ಷಿತ್ ಭಾರತದಲ್ಲಿ ನಾವೀನ್ಯತೆಯ ಆಧಾರ ಸ್ತಂಭಗಳಾಗಿ AI, ಡೀಪ್ ಟೆಕ್, ಕ್ಲೀನ್ ಟೆಕ್, ಸ್ಟ್ರಕ್ಚರಲ್ ಮತ್ತು ಪ್ರಕ್ರಿಯೆ ಸುಧಾರಣೆಗಳನ್ನು ವಿವರಿಸಿದರು. ಎರಡು ದಿನಗಳ ಶೃಂಗಸಭೆಯಲ್ಲಿ “AI ಯುಗದಲ್ಲಿ ನಾವೀನ್ಯತೆ: ವ್ಯವಹಾರ, ಸಮಾಜ ಮತ್ತು ಆಡಳಿತ” ಎಂಬ ವಿಷಯ ಅನ್ವೇಷಿಸಲು ತಂತ್ರಜ್ಞಾನ ನಾಯಕರು, ನೀತಿ ನಿರೂಪಕರು, ನವೋದ್ಯಮ ಸಂಸ್ಥಾಪಕರು, ಹೂಡಿಕೆದಾರರು ಮತ್ತು ಶಿಕ್ಷಣ
ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ
ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು ಒಡಂಬಡಿಕೆಗೆ ಅಂಕಿತ ಹಾಕಿದವು. ರಾಜ್ಯ ಸರಕಾರದ ಪರವಾಗಿ ಬೃಹತ್
600 ಉದ್ಯೋಗಿಗಳನ್ನು ವಜಾಗೊಳಿಸಿದ ಝೊಮಾಟೊ
ಝೊಮಾಟೊದಲ್ಲಿ ಎಐ ಘಟಕದ ಪ್ರಾರಂಭಗೊಂಡ ಬಳಿಕ 600 ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ. ಈ ಬೆಳವಣಿಗೆ ಭವಿಷ್ಯದ ಉದ್ಯೋಗಾವಕಾಶಗಳು ಮತ್ತು ತಂತ್ರಜ್ಞಾನದ ಪ್ರಭಾವದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಝೊಮಾಟೊ ಸಂಸ್ಥೆಯು ಗ್ರಾಹಕ ಸೇವೆ, ಡೇಟಾ ವಿಶ್ಲೇಷಣೆ ಮತ್ತು ಕಾರ್ಯಾಚರಣೆಗಳಂತಹ ವಿವಿಧ ವಿಭಾಗಗಳಲ್ಲಿ ಎಐ
ಶೇ.65 ಭಾರತೀಯರು ಎಐಗೆ ದಾಸರು: ಮೈಕ್ರೋಸಾಫ್ಟ್ ಅಧ್ಯಯನ
ನ್ಯೂಯಾರ್ಕ್: ಭಾರತೀಯರಲ್ಲಿ ಎಐ ಬಳಕೆ ವಿಪರೀತದ ಮಟ್ಟಕ್ಕೆ ಹೋಗಿರುವುದನ್ನು ಸಮೀಕ್ಷೆಯೊಂದು ತಿಳಿಸಿದೆ. ಇಲ್ಲಿ ಶೇ.65 ರಷ್ಟು ಜನರು ಎಐಗೆ ಮಾರುಹೋಗಿದ್ದಾರೆ ಎಂದು ಮೈಕ್ರೋಸಾಫ್ಟ್ ಅಧ್ಯಯನ ವರದಿ ಹೇಳಿದೆ. ಮೈಕ್ರೋಸಾಫ್ಟ್ ಸಂಸ್ಥೆಯು ಜಾಗತಿಕ ಆನ್ ಲೈನ್ ಸುರಕ್ಷತಾ ಸಮೀಕ್ಷೆಯನ್ನು ಅನಾವರಣಗೊಳಿಸಿತು, ಇದು ಎಐನ
ಜಿಮೇಲ್ ಖಾತೆ ಎಐ ಮೂಲಕ ಹ್ಯಾಕ್ ಎಚ್ಚರಿಕೆ ನೀಡಿದ ಗೂಗಲ್
2.5 ಬಿಲಿಯನ್ (250 ಕೋಟಿ) ಬಳಕೆದಾರರ ಜಿಮೇಲ್ ಖಾತೆಗಳನ್ನು ಎಐ ಮೂಲಕ ಹ್ಯಾಕ್ ಮಾಡಬಹುದಾಗಿದೆ ಎಂದು ಗೂಗಲ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಫೋರ್ಬ್ಸ್ ವರದಿಯ ಪ್ರಕಾರ, ಸೈಬರ್ ವಂಚಕರು ಗೂಗಲ್ ಬೆಂಬಲದ ಹೆಸರಿನಲ್ಲಿ ಕರೆ ಮಾಡುವ ಮೂಲಕ ವಂಚನೆ ಮಾಡುತ್ತಿದ್ದಾರೆ. ಯಾವುದೇ