aicc
ಖರ್ಗೆ ಮಾತಿಗೆ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಡಿ.ಕೆ. ಶಿವಕುಮಾರ್ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ವೀರಪ್ಪ ಮೊಯ್ಲಿ ಅವರು
ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಮಲ್ಲಿಕಾರ್ಜುನ ಖರ್ಗೆ ಸುಳಿವು
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ೮ ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದರು. ಈಗಾಗಲೇ ಒಡಿಶಾದಲ್ಲಿ
ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಹಾಗೂ ಸಂವಿಧಾನ ರಕ್ಷಣೆ ಮೂಲ ಉದ್ದೇಶ: ಡಿಸಿಎಂ ಶಿವಕುಮಾರ್
“ಗಾಂಧಿಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ
ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಪಕ್ಷ ನೀಡಿರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಿ. ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಕೀತು ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ