aiims
100 ರೂಪಾಯಿಗೆ ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚುವ ಕಿಟ್
ಮಹಿಳೆಯರಲ್ಲಿ ಅತ್ಯಂತ ಮಾರಕ ಕಾಯಿಲೆಯಾಗಿ ಗರ್ಭಕಂಠದ ಕ್ಯಾನ್ಸರ್ ವ್ಯಾಪಿಸುತ್ತಿದ್ದು, ಇದಕ್ಕೆ ಸಂಬಂಧಿಸಿದ ಪರೀಕ್ಷೆಗಳು ದುಬಾರಿಯಾಗಿದ್ದು, ಹೆಚ್ಚಿನ ಸಮಯ ಕೂಡ ತೆಗೆದುಕೊಳ್ಳುತ್ತದೆ. ಆದರೆ ಈಗ ಏಮ್ಸ್ ವೈದ್ಯರು ಕೇವಲ 100 ರೂ.ಗೆ ಲಭ್ಯವಾಗುವ ಎರಡು ಗಂಟೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಅನ್ನು ಪತ್ತೆಹಚ್ಚುವ ಡಯಾಗ್ನಿಸ್ಟಿಕ್ ಕಿಟ್ ಅಭಿವೃದ್ಧಿಪಡಿಸಿದ್ದಾರೆ. ಈ ಹೊಸ ನ್ಯಾನೊ ತಂತ್ರಜ್ಞಾನ ಆಧಾರಿತ ಕಿಟ್ ಮೂಲಕ ಗರ್ಭಕಂಠದ ಕ್ಯಾನ್ಸರ್ ಪತ್ತೆ ತುಂಬಾ ಸುಲಭ, ದೀರ್ಘ ಕಾಲಾವಕಾಶ ಕೂಡ ಬೇಕಿಲ್ಲ. ಇದರಿಂದ ಹೆಚ್ಚಿನ
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರದಿಂದ ಮಲತಾಯಿ ಧೋರಣೆ: ಡಿಕೆ ಶಿವಕುಮಾರ್ ಆಕ್ರೋಶ
ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಈ ವಿಚಾರವಾಗಿ ಮಾಧ್ಯಮಗಳನ್ನು ಉದ್ದೇಶಿಸಿಗುರುವಾರ ಮಾತನಾಡಿದ ಅವರು, ನಮ್ಮ ಸಂಸದರು ಕರ್ನಾಟಕ ರಾಜ್ಯದ ಸ್ವಾಭಿಮಾನ



