Air Force soldiers
ಆದಂಪುರ ವಾಯುಸೇನಾ ನೆಲೆಗೆ ಪ್ರಧಾನಿ ಭೇಟಿ
ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್ನ ಆದಂಪುರ ವಾಯುಸೇನಾ ನೆಲೆಗೆ ಭೇಟಿ ನೀಡಿ ಯೋಧರೊಂದಿಗೆ ಸಂವಾದ ನಡೆಸಿದರು. ಆದಂಪುರ ವಾಯುನೆಲೆಯು ಭಾರತೀಯ ವಾಯುಸೇನೆಯ ಪ್ರಮುಖ ಕೇಂದ್ರವಾಗಿದ್ದು, ಉತ್ತರ ಭಾರತದ ಭದ್ರತೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ಭೇಟಿಯ ಮೂಲಕ ಪ್ರಧಾನಿ ಮೋದಿ ಸಶಸ್ತ್ರ ಪಡೆಗಳ ಧೈರ್ಯವನ್ನು ಗೌರವಿಸಿ, ರಾಷ್ಟ್ರದ ಭದ್ರತೆಗಾಗಿ ಅವರ ಕೊಡುಗೆಯನ್ನು ಕೊಂಡಾಡಿದರು. ಪ್ರಧಾನಿಯವರನ್ನು ವಾಯುಸೇನೆಯ ಉನ್ನತ ಅಧಿಕಾರಿಗಳು ಸ್ವಾಗತಿಸಿದರು. ಆಪರೇಷನ್ ಸಿಂಧೂರ್ನ ಬಗ್ಗೆ ಮೋದಿ ಸಮಗ್ರ ಮಾಹಿತಿಯನ್ನು