Menu

ಭಾರತದಿಂದ ಇಸ್ರೇಲ್‌ಗೆ ಏರ್‌ ಇಂಡಿಯಾ ವಿಮಾನ ಮೇ 31 ರವರೆಗೆ ರದ್ದು

ಇರಾನ್‌- ಇಸ್ರೇಲ್‌ ಸಂಘರ್ಷದ ಭಾಗವಾಗಿ ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿರುವ ಕಾರಣ ಏರ್ ಇಂಡಿಯಾ ಮೇ 31 ರವರೆಗೆ ಇಸ್ರೇಲ್‌ಗೆ ವಿಮಾನಗಳನ್ನು ಸ್ಥಗಿತಗೊಳಿಸಿದೆ. ನವದೆಹಲಿ-ಟೆಲ್ ಅವೀವ್ ಮಾರ್ಗದಲ್ಲಿ ಮೇ 31 ರವರೆಗೆ ವಿಮಾನಯಾನವನ್ನು ಏರ್ ಲೈನ್ಸ್ ಸ್ಥಗಿತಗೊಳಿಸಿದೆ ಎಂದು ಏರ್ ಇಂಡಿಯಾ ಕಾರ್ಯನಿರ್ವಾಹಕರು ಮಾಹಿತಿ ನೀಡಿದ್ದಾರೆ. ಎಲ್ ಅಲ್ ಇಸ್ರಾಏರ್, ಅರ್ಕಿಯಾ ಮತ್ತು ಏರ್ ಹೈಫಾದಂತಹ ಇಸ್ರೇಲ್‌ ವಿಮಾನಗಳು ಮಾತ್ರ ತೀವ್ರ ನಿರ್ಬಂಧಗಳ ಅಡಿ ಕಾರ್ಯನಿರ್ವಹಿಸುತ್ತವೆ. ಹೆಚ್ಚಿನ ಪ್ರಮುಖ ವಿಮಾನಯಾನ