Air India
ಮೂವರು ಅಧಿಕಾರಿಗಳ ವಜಾಗೊಳಿಸಲು ಏರ್ ಇಂಡಿಯಾಗೆ ಡಿಜಿಸಿಎ ಆದೇಶ
ಏರ್ ಇಂಡಿಯಾ ಸಂಸ್ಥೆ ಮೂವರು ಹಿರಿಯ ಅಧಿಕಾರಿಗಳನ್ನು ತಕ್ಷಣವೇ ಕೆಲಸದಿಂದ ತೆಗೆದು ಹಾಕುವಂತೆ ನಾಗರಿಕ ವಿಮಾನಯಾನ ನಿಯಂತ್ರಕ ಆದೇಶಿಸಿದೆ. ವಿಮಾನ ಸಿಬ್ಬಂದಿಯ ವೇಳಾಪಟ್ಟಿ ಮತ್ತು ರೋಸ್ಟರಿಂಗ್‌ಗೆ ಸಂಬಂಧಿಸಿದ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ವಿಭಾಗೀಯ ಉಪಾಧ್ಯಕ್ಷ ಸೇರಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ತಕ್ಷಣ ತೆಗೆದುಹಾಕುವಂತೆ ಡಿಜಿಸಿಎ ಹೇಳಿದೆ. ಮೂವರು ಅಧಿಕಾರಿಗಳ ವಿರುದ್ಧ ತ್ವರಿತವಾಗಿ ಆಂತರಿಕ ತನಿಖೆ ನಡೆಸಬೇಕು. ಇಲ್ಲದಿದ್ದರೆ ವಿಮಾನಯಾನ ಸಂಸ್ಥೆಯು ತನ್ನ ಕಾರ್ಯಾಚರಣೆಯ ಅನುಮತಿಯನ್ನು ಕಳೆದುಕೊಳ್ಳುವ ಸಾಧ್ಯತೆ ಸೇರಿದಂತೆ ಕಠಿಣ
ಏರ್ ಇಂಡಿಯಾ ವಿಮಾನದಲ್ಲಿ ಬೆದರಿಕೆಯೊಡ್ಡಿದ ವೈದ್ಯೆ ಪೊಲೀಸ್ ವಶಕ್ಕೆ
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಮತ್ತು ವಿಮಾನವನ್ನು ಅಪಘಾತಕ್ಕೀಡು ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಬೆಂಗಳೂರು ಪೊಲೀಸರು ಮಹಿಳಾ ವೈದ್ಯರನ್ನು ವಶಕ್ಕೆ ಪಡೆದಿದ್ದಾರೆ. ಯಲಹಂಕ ಬಳಿಯ ಶಿವನಹಳ್ಳಿ ನಿವಾಸಿ ವ್ಯಾಸ್ ಹಿರಾಲ್ ಮೋಹನ್ ಭಾಯ್ ಆರೋಪಿ
ಅಹ್ಮದಾಬಾದ್‌ನಲ್ಲಿ ಪತನಗೊಂಡ ವಿಮಾನದಲ್ಲಿ ದೋಷವಿರಲಿಲ್ಲ ಎಂದ ಏರ್ ಇಂಡಿಯಾ ಸಿಇಒ
ಇತ್ತೀಚೆಗೆ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ದೋಷಗಳಿರಲಿಲ್ಲ. ನಿಯಮಿತವಾಗಿ ವಿಮಾನದ ತಪಾಸಣೆಗಳನ್ನು ನಡೆಸಲಾಗುತ್ತಿತ್ತು ಎಂದು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ತಮ್ಮ ಉದ್ಯೋಗಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಮಾಹಿತಿ ಸಂಗ್ರಹಿಸಲು ಬ್ಲ್ಯಾಕ್ ಬಾಕ್ಸ್ ಅನ್ನು ಅಮೆರಿಕಕ್ಕೆ ಕಳುಹಿಸಬಹುದು
ಜುಲೈ15ರವರೆಗೆ ಮೂರು ವಿದೇಶಿ ಮಾರ್ಗಗಳಲ್ಲಿ ಏರ್ ಇಂಡಿಯಾ ಹಾರಾಟ ಸ್ಥಗಿತ
ಜೂನ್ 21ರಿಂದ ಜುಲೈ 15ರವರೆಗೆ ಮೂರು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಇತರ 16 ಮಾರ್ಗಗಳಲ್ಲಿ ಸೇವೆಗಳನ್ನು ಕಡಿತಗೊಳಿಸಲಾಗುತ್ತಿದೆ ಎಂದು ಏರ್ ಇಂಡಿಯಾ ತಿಳಿಸಿದೆ. ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದ ನಂತರ ಕಾರ್ಯಾಚರಣೆಯಲ್ಲಿನ ಅಡಚಣೆಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು
5 ಏರ್ ಇಂಡಿಯಾ ವಿಮಾನ ಸಂಚಾರ ರದ್ದು
ನವದೆಹಲಿ: ಒಂದೇ ದಿನ ಏರ್ ಇಂಡಿಯಾದ ಡ್ರೀಮ್ ಲೈನರ್ ಬೋಯಿಂಗ್ 787-8 5 ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಮಂಗಳವಾರ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ದೆಹಲಿ-ದುಬೈ (ಎಐ-915), ದೆಹಲಿ-ವಿಯೆನ್ನಾ (ಎಐ 153), ದೆಹಲಿ-ಪ್ಯಾರಿಸ್ (ಎಐ-143), ಅಹಮದಾಬಾದ್-ಲಂಡನ್ (ಎಐ 159), ಲಂಡನ್-ಅಮೃತಸರ
ಏರ್ ಇಂಡಿಯಾದಲ್ಲಿ ಮತ್ತೆ ತಾಂತ್ರಿಕ ದೋಷ: ಮುಂಬೈಗೆ ತೆರಳಬೇಕಿದ್ದ ವಿಮಾನ ಕೋಲ್ಕೊತಾದಲ್ಲಿ ನಿಲುಗಡೆ
ಸ್ಯಾನ್ ಫ್ರಾನ್ಸಿಸ್ಕೋದಿಂದ ಇಂದು ಮುಂಜಾನೆ ಕೋಲ್ಕತ್ತಾ ಮೂಲಕ ಮುಂಬೈಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. ಎಡ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ