air marshal barthi
ಪಹಲ್ಗಾಮ್ ಸಂತ್ರಸ್ತರಿಗೆ ನ್ಯಾಯ ಕೊಡಿಸಿದ್ದೇವೆ: ಭಾರತೀಯ ಸೇನಾಧಿಕಾರಿಗಳು
ಪಾಕಿಸ್ತಾನದ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿ ಪೆಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನಾಧಿಕಾರಿಗಳು ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮೇ 9ರಂದು ಆರಂಭಿಸಿದ ಪಾಕಿಸ್ತಾನದ ಮೇಲಿನ ಯುದ್ಧದ ವಿವರಗಳನ್ನು ನೀಡಿದ ಭಾರತೀಯ ಸೇನಾಧಿಕಾರಿಗಳು, ಪಾಕಿಸ್ತಾನದ ಪಿಎಲ್-15 ಕ್ಷಿಪಣಿಯನ್ನು ಭಾರತ ಹೊಡೆದುರುಳಿಸಿದೆ. ಅಲ್ಲದೇ ಪಾಕಿಸ್ತಾನದ ಏರ್ ಡಿಫೆನ್ಸ್ ಭೇದಿಸಿ ಯಶಸ್ವಿಯಾಗಿ ದಾಳಿ ನಡೆಸಿದ್ದೇವೆ ಎಂದರು. ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ (ವಾಯು ರಕ್ಷಣಾ) ವ್ಯವಸ್ಥೆಯನ್ನು