Air Show 2025
ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶ ಸಿದ್ಧತೆ ಪರಿಶೀಲನೆ
ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆ. 10 ರಿಂದ 14 ರವರೆಗೆ ಏರ್ ಶೋ 2025 ಹಾಗೂ ಫೆ. 11 ರಿಂದ 14 ರವರೆಗೆ ಜಾಗತೀಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ವಿವಿಧ ದೇಶ ಹಾಗೂ ರಾಷ್ಟ್ರಗಳಿಂದ ಗಣ್ಯರು, ಹೂಡಿಕೆದಾರರು