Air strike
ಪಾಕ್‌ನಲ್ಲಿ ಗೂಗಲ್ ಟ್ರೆಂಡ್ ಆಯ್ತು “ಸಿಂಧೂರ್”, ಅರ್ಥಕ್ಕಾಗಿ ಸರ್ಚ್
ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿರುವ ಭಾರತ ವಾಯುಪಡೆ ನಡೆಸಿರುವ ಭಯೋತ್ಪಾದಕರ ತಾಣಗಳ ಮೇಲಿನ ದಾಳಿ ” ಆಪರೇಷನ್ ಸಿಂಧೂರ್” ಪಾಕ್‌ನಲ್ಲಿ ಗೂಗಲ್ ಟ್ರೆಂಡ್ ಆಗಿದೆ. ಅಲ್ಲಿನ ಜನತೆ ಸಿಂಧೂರ್ ಪದದ ಅರ್ಥವೇನು ಎಂದು ಹುಡುಕಾಟ ನಡೆಸುತ್ತಿದ್ದಾರೆ. ಗೂಗಲ್‌ನಲ್ಲಿ ವಾಯುದಾಳಿ, ಭಾರತೀಯ ಸೇನೆ, ಭಾರತ ಮತ್ತು ಆಪರೇಷನ್ ಸಿಂಧೂರದ ಬಗ್ಗೆ ಪಾಕಿಸ್ತಾನಿಗಳು ತೀವ್ರ ಹುಡುಕಾಟ ನಡೆಸಿದ್ದಾರೆ. ʻಸಿಂಧೂರʼದ ಬಗ್ಗೆ ತಿಳಿದುಕೊಳ್ಳಲು ಕಾತುರರಾಗಿದ್ದಾರೆ. ಆಪರೇಷನ್ ಸಿಂಧೂರ್, ಇಂಡಿಯಾ ಆಪರೇಷನ್ ಸಿಂಧೂರ್, ಸಿಂಧೂರ್ ಅಟ್ಯಾಕ್, ವಾಟ್