Menu

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನಕ್ಕೆ ಟಿಟಿ ಡಿಕ್ಕಿ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಜಿನ್  ಕೆಟ್ಟಿರುವ ಕಾರಣ ಇಂಡಿಗೋ ವಿಮಾನಕ್ಕೆ ಟಿಟಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಹೊಡೆದ ರಭಸಕ್ಕೆ ಟಿಟಿ ವಾಹನ ಜಖಂಗೊಂಡಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಮಾನ ನಿಲ್ದಾಣ ಒಳಭಾಗದ ಆಲ್ಪಾ ಪಾರ್ಕಿಂಗ್ ಬೇ 71 ರಲ್ಲಿ ಇಂಡಿಗೋ ವಿಮಾನ ನಿಲುಗಡೆ ಮಾಡಲಾಗಿತ್ತು. ಕಳೆದ ಹಲವು ದಿನಗಳಿಂದ ಇಂಜಿನ್‌ ಕೆಟ್ಟು ವಿಮಾನ ನಿಂತಿತ್ತು. ಟಿಟಿ ವಾಹನ ಚಾಲಕನ ಅಜಾಗರೂಕತೆಯಿಂದ ವಿಮಾನದ ಮುಂಭಾಗಕ್ಕೆ‌ ಡಿಕ್ಕಿಯಾಗಿದೆ. ಈ ವಾಹನ