Menu

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ: ಡಿಕೆ ಶಿವಕುಮಾರ್

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ. ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯಿಸಿದರು.  ಐಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಸುರೇಶ್ ಅವರನ್ನು ಇಡಿ ವಿಚಾರಣೆ ಕರೆದಿರುವ ಬಗ್ಗೆ ಕೇಳಿದಾಗ, ಈ ಹಿಂದೆ ನನ್ನ ಮೇಲೂ ಇಡಿ