aishwarya gowda
ವಂಚನೆ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ವೈದ್ಯೆಯೊಬ್ಬರ ಬಳಿ 2.52 ಕೋಟಿ ಹಣ ಮತ್ತು 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿ ವಾಪಸ್ ಕೇಳಿದಾಗ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಗಳಾದ ಐಶ್ವರ್ಯಾ ಗೌಡ ಮತ್ತು ಪತಿ ಕೆ.ಎನ್.ಹರೀಶ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ರಾಜೇಶ್ವರಿನಗರ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ. ಪ್ರಕರಣ ಸಂಬಂಧ ವಿರುದ್ಧ ರಾಜ ರಾಜೇಶ್ವರಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್
ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು!
ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಂಧಿತರನ್ನು ತಕ್ಷಣ ಕೂಡಲೇ