akka president madhu rangayya
ಅಮೆರಿಕ ಕನ್ನಡ ಸಂಘಟನೆ ‘ಅಕ್ಕ’ ಅಧ್ಯಕ್ಷರಾಗಿ ಮಧು ರಂಗಯ್ಯ ಆಯ್ಕೆ
ಬೆಂಗಳೂರು: ಅಮೆರಿಕದ ಕನ್ನಡ ಸಂಘಟನೆಗಳ ಕೂಟದ (ಅಕ್ಕ) ಅಧ್ಯಕ್ಷರಾಗಿ ಮಂಡ್ಯದವರಾದ ಮಧು ರಂಗಯ್ಯ ಆಯ್ಕೆಯಾಗಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ಮಧು ರಂಗಯ್ಯ ಅಕ್ಕವನ್ನು ಮುನ್ನಡೆಸಲಿದ್ದಾರೆ. ಮುಂಬರುವ ಅಕ್ಕ ಸಮ್ಮೇಳನ ಹಾಗೂ ಅಕ್ಕದ ವಿವಿಧ ಕಾರ್ಯಕ್ರಮಗಳು ನೂತನ ಪದಾದಿಕಾರಿಗಳ ತಂಡದ ನೇತೃತ್ವದಲ್ಲಿ ಜರುಗಲಿದೆ. ನೂತನ ಪದಾದಿಕಾರಿಗಳ ತಂಡ ಹೀಗಿದೆ: ಅಧ್ಯಕ್ಷರಾಗಿ ಮಧುರಂಗಯ್ಯ, ಕಾರ್ಯದರ್ಶಿಯಾಗಿ ಡಾ ನವೀನ್ ಕೃಷ್ಣ, ಖಜಾಂಚಿಯಾಗಿ ಚಂದ್ರು ಆರಾಧ್ಯ ಉಪಾಧ್ಯಕ್ಷರಾಗಿ ರೂಪಶ್ರೀ ಮೇಲುಕೋಟೆ,ರಘು ಶಿವರಾಮ್,ವಿನೋದ್ಕುಮಾರ್ ಜಂಟಿ ಕಾರ್ಯದರ್ಶಿಯಾಗಿ