Menu

ವಿಜಯಪುರ ಮೆಡಿಕಲ್ ಕಾಲೇಜಿನಲ್ಲಿ  ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಬಂಧನ

ವಿಜಯಪುರದ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ಕಾಶ್ಮೀರದ ಪ್ರಥಮ ವರ್ಷದ ವಿದ್ಯಾರ್ಥಿ ಮೇಲೆ ಅದೇ ಕಾಲೇಜಿನ  ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್  ಮಾಡಿ ದೈಹಿಕ ಹಿಂಸೆ ನೀಡಿದ್ದಾರೆಂಬ  ಪ್ರಕರಣ ಸಂಬಂಧ ಪೊಲೀಸರು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕೈಸರ್ (23), ಸಮೀರ್ ತಾಡಪತ್ರಿ (24), ಮನ್ಸೂರ್ ಬಾಷಾ (24), ಶೇಖ್ ದಾವೂದ್ (23), ಮತ್ತು ಮೊಹಮ್ಮದ್ ಜಮಾದಾರ್ (23) ಬಂಧಿತರು. ಬಂಧಿತ ವಿದ್ಯಾರ್ಥಿಗಳ ವಿರುದ್ಧ ಬಿಎನ್‌ಎಸ್ ಕಾಯ್ದೆ 155(2),