Menu

ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗೆ ಹೆಚ್ಚಿಸಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್

ಬೆಂಗಳೂರು,: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, 2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ಸಂಬಂಧ ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯವು ನಾಲ್ಕು ರಾಜ್ಯ ಸರಕಾರದ ಪ್ರತಿನಿಧಿಗಳ ಸಭೆ ಕರೆದಿದೆ. ಈ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಮನವಿ: ಡಿಕೆ ಶಿವಕುಮಾರ್

ನವದೆಹಲಿ: ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ