Menu

ಮನೆಯಲ್ಲೇ ಸಿಕ್ಕಿಬಿದ್ದ ಪ್ರಿಯಕರ, ಪತ್ನಿ ಕೊಲೆಗೈದು ಪೊಲೀಸರಿಗೆ ಶರಣಾದ ಪತಿ!

ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾಸಲೀಲೆಯಲ್ಲಿ ತೊಡಗಿದ್ದಾಗ ರೆಡ್ ಹ್ಯಾಂಡಗಿ ಸಿಕ್ಕಿಬಿದ್ದ ಪತ್ನಿ ಹಾಗೂ ಪ್ರಿಯಕರನನ್ನು ಮಾರಕಾಸ್ತ್ರದಿಂದ ಪತಿ ಕೊಂದ ಭೀಕರ ಘಟನೆ ಅಳಂದ ತಾಲೂಕಿನಲ್ಲಿ ನಡೆದಿದೆ. ಅಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಸೃಷ್ಟಿ (22) ಮತ್ತು ಪ್ರಿಯಕರ ಖಾಜಪ್ಪ (23) ಹತ್ಯೆ ಆಗಿದ್ದು, ಕೊಲೆ ಮಾಡಿದ ನಂತರ ಪತಿ ಶ್ರೀಮಂತ ಮಾದನಹಿಪ್ಪರಗಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. 2 ವರ್ಷಗಳ ಹಿಂದೆ