Menu

ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ 

ಇಂದಿರಾ ಗಾಂಧಿ ರೀತಿ ಯುದ್ಧ ಮಾಡಬೇಕು ಎಂಬ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಸರ್ವಪಕ್ಷ ಸಭೆ ಹಾಗೂ ಸಂಸತ್ ಸದಸ್ಯರ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಮಾತನಾಡಿದ ಅವರು, ಭಾರತ – ಪಾಕಿಸ್ತಾನ ನಡುವೆ

ಆಪರೇಷನ್‌ ಸಿಂಧೂರ್‌ನಲ್ಲಿ 100 ಉಗ್ರರ ಹತ್ಯೆ: ಸರ್ವಪಕ್ಷಗಳ ಸಭೆಯಲ್ಲಿ ಸಚಿವ ರಾಜನಾಥ್‌ ಸಿಂಗ್‌ ಮಾಹಿತಿ

ಭಾರತದ ವಾಯುಪಡೆಯು ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮೂಲಕ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ನಡೆಸಿದ ಪ್ರತೀಕಾರದ ದಾಳಿಯಲ್ಲಿ 100 ಉಗ್ರರು ಹತರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರತಿಪಕ್ಷಗಳಿಗೆ ಮಾಹಿತಿ ನೀಡಿದೆ. ಸಂಸತ್‌ ಭವನದಲ್ಲಿ ನಡೆದ ಸರ್ವಪಕ್ಷಗಳ

ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ 

ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ನಡೆದ ಉಗ್ರರ ದಾಳಿಗೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗುರುವಾರ ಕರೆದಿದ್ದ ಸರ್ವ