Alok Kumar
ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ CAT ತಡೆ
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ, ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ ಸೂಚಿಸಿ ಮುಖ್ಯ ಕಾರ್ಯದರ್ಶಿ ನೀಡಿದ್ದ ನೋಟಿಸ್ಗೆ ಕೇಂದ್ರೀಯ ಆಡಳಿತ ನ್ಯಾಯಮಂಡಳಿ (CAT) ತಡೆ ನೀಡಿದೆ. 2019ರ ಆಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಸಿಬಿಐ ನಿರ್ಣಾಯಕವಾಗಿ ದೃಢಪಡಿಸಿದೆ ಎಂದು ಅಲೋಕ್ ಕುಮಾರ್ ವಾದಿಸಿದ್ದಾರೆ. ಮಾಹಿತಿ ಹಕ್ಕು ಕಾಯಿದೆಯಡಿ ರಾಜ್ಯ ಸರ್ಕಾರವು 2024 ರ ಮೇ 6 ರಂದು ನೀಡಿದ