Alzheimer
ಮರೆವಿನ ಕಾಯಿಲೆ ಆಲ್‌ಝೈಮರ್ ನಿಯಂತ್ರಿಸುವ ಅಣಬೆ ತಳಿ ಅಭಿವೃದ್ಧಿ
ಮೆದುಳಿನ ನರಕೋಶಗಳು ನಿಷ್ಕ್ರಿಯಗೊಂಡು ಉಂಟಾಗುವ ಮರೆವಿನ ಕಾಯಿಲೆ ‘ಆಲ್‌ಝೈಮರ್’ ನಿಯಂತ್ರಿಸುವ ಔಷಧೀಯ ಗುಣವುಳ್ಳ ಲಯನ್ಸ್‌ಮೇನ್’ ಹೆಸರಿನ ಅಣಬೆಯನ್ನು ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರ (ಐಐಎಚ್‌ಆರ್) ಅಭಿವೃದ್ಧಿಪಡಿಸಿದೆ. ‘ಲಯನ್ಸ್‌ಮೇನ್’ ಅಣಬೆ ಮೆದುಳಿನ ನರಕೋಶಗಳು ಸತ್ತಾಗ ಮೆದುಳು ಮತ್ತು ನರ ಮಂಡಲದ ಮೇಲೆ ಪರಿಣಾಮ ಬೀರಿ ಮರೆವಿನ ಕಾಯಿಲೆಯನ್ನು ನಿಯಂತ್ರಣ ದಲ್ಲಿ ಇಡುತ್ತದೆ. ಜೊತೆಗೆ ನರಕೋಶಗಳು ಹಾನಿಗೊಳಗಾಗದಂತೆ ತಡೆಯುತ್ತದೆ. ಈ ಅಣಬೆಯಲ್ಲಿ ಹಾನಿಗೊಳಗಾಗುವ ನರಗಳಿಗೆ ಬಲ ತುಂಬುವ ಅಗತ್ಯ ಪೋಷಕಾಂಶಗಳು ಇವೆ. ಮನುಷ್ಯನ