Amarnath Yatra
ಭೂಕುಸಿತದಿಂದ ಮಹಿಳೆ ಸಾವು: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ!
ಶ್ರೀನಗರ: ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಕಲ್ಲು ಬಂಡೆ ಬಿದ್ದು ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಭೂಕುಸಿತಗಳು ಸಂಭವಿಸಿವೆ. ಇದರಿಂದ ಯಾತ್ರಿಕರ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, ಇದರಿಂದ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ
ಅಮರನಾಥ ಯಾತ್ರೆಗೆ ಬಿಗಿ ಭದ್ರತೆ; 180 ತುಕಡಿ ಕಾವಲು
ಜಮ್ಮು: ವಾರ್ಷಿಕ ಅಮರನಾಥ ಯಾತ್ರೆಗಾಗಿ ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದ್ದು, ಜಮ್ಮು ಪ್ರದೇಶದಲ್ಲಿ ಅರೆಸೈನಿಕ ಪಡೆಗಳ 180ಕ್ಕೂ ಹೆಚ್ಚು ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನಂತ್‌ನಾಗ್ ಜಿಲ್ಲೆಯ ಸಾಂಪ್ರದಾಯಿಕ 48 ಕಿಲೋಮೀಟರ್ ಪಹಲ್ಗಾಮ್ ಮಾರ್ಗ ಮತ್ತು ಗಂಡರ್ಬಾಲ್
Amarnath Yatra: ಜುಲೈ1 ರಿಂದ ಅಮರನಾಥ ಯಾತ್ರೆ, ಆಗಸ್ಟ್ 10ರವರೆಗೆ ಯಾತ್ರಾ ಮಾರ್ಗ ಹಾರಾಟ ನಿಷೇಧಿತ ವಲಯ
ವಾರ್ಷಿಕ ಅಮರನಾಥ ಯಾತ್ರೆ ಜುಲೈ 1 ರಿಂದ ಆರಂಭವಾಗಲಿದೆ. ಈ ಯಾತ್ರೆ ಮಾರ್ಗವನ್ನು ಜುಲೈ 1 ರಿಂದ ಆಗಸ್ಟ್ 10ರವರೆಗೆ ಹಾರಾಟ ನಿಷೇಧಿತ ವಲಯ ಎಂದು ಘೋಷಿಸಲಾಗಿದೆ. ಯಾತ್ರೆಯ ಸಮಯದಲ್ಲಿ ಭಯೋತ್ಪಾದಕ ಬೆದರಿಕೆಯನ್ನು ತಡೆಯುವ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಯಾತ್ರಾ