Amarnath Yatra
ಅಮರನಾಥ ಯಾತ್ರೆಗೆ ಬಿಗಿ ಭದ್ರತೆ; 180 ತುಕಡಿ ಕಾವಲು
ಜಮ್ಮು: ವಾರ್ಷಿಕ ಅಮರನಾಥ ಯಾತ್ರೆಗಾಗಿ ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದ್ದು, ಜಮ್ಮು ಪ್ರದೇಶದಲ್ಲಿ ಅರೆಸೈನಿಕ ಪಡೆಗಳ 180ಕ್ಕೂ ಹೆಚ್ಚು ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನಂತ್‌ನಾಗ್ ಜಿಲ್ಲೆಯ ಸಾಂಪ್ರದಾಯಿಕ 48 ಕಿಲೋಮೀಟರ್ ಪಹಲ್ಗಾಮ್ ಮಾರ್ಗ ಮತ್ತು ಗಂಡರ್ಬಾಲ್ ಜಿಲ್ಲೆಯ ೧೪ ಕಿಲೋಮೀಟರ್ ಬಾಲ್ತಲ್ ಮಾರ್ಗದ ಮೂಲಕ 3,880 ಮೀಟರ್ ಎತ್ತರದ ಪವಿತ್ರ ಗುಹೆ ದೇವಾಲಯಕ್ಕೆ ಹೋಗುವ ಅವಳಿ ಮಾರ್ಗಗಳಿಂದ ಜುಲೈ ೩ರಂದು ೩೮ ದಿನಗಳ ಸುದೀರ್ಘ
Amarnath Yatra: ಜುಲೈ1 ರಿಂದ ಅಮರನಾಥ ಯಾತ್ರೆ, ಆಗಸ್ಟ್ 10ರವರೆಗೆ ಯಾತ್ರಾ ಮಾರ್ಗ ಹಾರಾಟ ನಿಷೇಧಿತ ವಲಯ
ವಾರ್ಷಿಕ ಅಮರನಾಥ ಯಾತ್ರೆ ಜುಲೈ 1 ರಿಂದ ಆರಂಭವಾಗಲಿದೆ. ಈ ಯಾತ್ರೆ ಮಾರ್ಗವನ್ನು ಜುಲೈ 1 ರಿಂದ ಆಗಸ್ಟ್ 10ರವರೆಗೆ ಹಾರಾಟ ನಿಷೇಧಿತ ವಲಯ ಎಂದು ಘೋಷಿಸಲಾಗಿದೆ. ಯಾತ್ರೆಯ ಸಮಯದಲ್ಲಿ ಭಯೋತ್ಪಾದಕ ಬೆದರಿಕೆಯನ್ನು ತಡೆಯುವ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಯಾತ್ರಾ