Ambedkar
ಅಂಬೇಡ್ಕರ್ ಸೋಲಿಗೆ ತಂತ್ರಗಾರಿಕೆ ಹೆಣೆದಿದ್ದು ಕಾಂಗ್ರೆಸ್ ಎಂದ ಆರ್. ಅಶೋಕ್
ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನ ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್ ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರನ್ನು ಸೋಲಿಸಿದ್ದಕಾಗಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಬಹುಮಾನ ಕೊಟ್ಟಿದ್ದೂ ಕಾಂಗ್ರೆಸ್ ಪಕ್ಷ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ
ಅಂಬೇಡ್ಕರ್‌ಗೆ ಶಾ ಅವಮಾನ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್ ಪ್ರತಿಭಟನೆ
ಸಂಸತ್ತಿನಲ್ಲಿ ಡಾ. ಅಂಬೇಡ್ಕರ್ ಅವರನ್ನು ಅವಮಾನಿಸುವಂತೆ ಹೇಳಿಕೆ ನೀಡಿರುವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಆರೆಸ್ಸೆಸ್ ಕಚೇರಿಗೆ ಮುತ್ತಿಗೆ ಹಾಕಲಯ ಯತ್ನಿಸಿದಾಗ ಪ್ರತಿಭಟನಾಕಾ