Menu

ನನ್ನ ಸೋಲಿಗೆ ಸಾರ್ವಕರ್ ಕಾರಣ ಅಂತ ಅಂಬೇಡ್ಕರ್ ಬರೆದಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು

ಅಂಬೇಡ್ಕರ್ ಕನಸಿನ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನ ಶಿಲ್ಪಿ ಡಾ: