Menu

ಅಂಬೇಡ್ಕರ್ ಬರೆದಿದ್ದ ಪತ್ರ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ, ಛಲವಾದಿಯ ರಾಜೀನಾಮೆಗೆ ಒತ್ತಾಯ

ಸಾವರ್ಕರ್ ಅವರೇ ತಮ್ಮ ಸೋಲಿಗೆ ಕಾರಣ ಎಂದು ಡಾ.ಬಿ.ಆರ್.ಅಂಬೇಡ್ಕರ್ ‌ ಅವರು ಕಮಲಕಾಂತ್‌ ಎನ್ನುವವರಿಗೆ ಬರೆದಿರುವ ಕೈಬರಹದ ಪತ್ರ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ಸವಾಲಿಗೆ ತಿರುಗೇಟು ನೀಡಿ ಸವಾಲಿನಂತೆ  ನಾರಾಯಣಸ್ವಾಮಿ ಅವರು ತಮ್ಮ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.‌ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ಬಿಜೆಪಿ ಪಕ್ಷಕ್ಕೆ ವಿಧಾನ ಪರಿಷತ್ನ ವಿಪಕ್ಷ ನಾಯಕರ ಆಯ್ಕೆ ಮಾಡಬೇಕಾದ ಸನ್ನಿವೇಶ ಉದ್ಭವಿಸಿದೆ, ನಾರಾಯಣಸ್ವಾಮಿ