Thursday, February 06, 2025
Menu

ವಿಶ್ವಸಂಸ್ಥೆಯಿಂದಲೂ ಹೊರಗುಳಿಯಲಿದೆ ಅಮೆರಿಕ!

ನವದೆಹಲಿ: ಮಾನವ ಹಕ್ಕುಗಳ ಮಂಡಳಿ (ಯುಎನ್‌ಎಚ್‌ಆರ್‌ಸಿ) ಸೇರಿದಂತೆ ವಿಶ್ವ ಸಂಸ್ಥೆಯ ಇತರ ಹಲವಾರು ಘಟಕಗಳಿಂದ ಹಿಂದೆ ಸರಿಯುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಜೊತೆಗಿನ ಸಂಬಂಧದ ಮರುಪರಿಶೀಲನೆ ಜೊತೆಗೆ ಪ್ಯಾಲೆಸ್ಟೀನಿಯರ ಪ್ರಾಥಮಿಕ ಯುಎನ್ ಪರಿಹಾರ ಸಂಸ್ಥೆಯಿಂದ (ಯುಎನ್‌ಆರ್‌ಡಬ್ಲ್ಯೂಎ) ಹಿಂದೆ ಸರಿದಿದೆ. ಈ ಯುಎನ್ ಏಜೆನ್ಸಿಗಳೊಳಗಿನ “ಅಮೆರಿಕ ವಿರೋಧಿ ಪಕ್ಷಪಾತ”ಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು

205 ಭಾರತೀಯ ವಲಸಿಗರನ್ನು ವಾಪಸ್ ಕಳುಹಿಸಿದ ಅಮೆರಿಕ

ಅಕ್ರಮವಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದ 205 ಭಾರತೀಯರನ್ನು ಸೇನಾ ವಿಮಾನದ ಮೂಲಕ ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ. ಟೆಕ್ಸಾಸ್ ನಿಂದ ಸೋಮವಾರ ರಾತ್ರಿ ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ವಿಮಾನ ಭಾರತದ ಕಡೆ ಹೊರಟಿದೆ. ಅಕ್ರಮ ವಲಸಿಗರ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದು,

ಅಮೆರಿಕದಲ್ಲಿ ಸೇನಾ ಹೆಲಿಕಾಫ್ಟರ್ ಗೆ ವಿಮಾನ ಡಿಕ್ಕಿ: 64 ಮಂದಿ ಸಾವಿನ ಶಂಕೆ

ವಾಣಿಜ್ಯ ವಿಮಾನವೊಂದು ಮಿಲಿಟರಿ ಹೆಲಿಕಾಫ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ 64 ಮಂದಿ ಮೃತಪಟ್ಟಿರುವ ಶಂಕೆ ಇದ್ದು, ಇದುವರೆಗೆ ೧೮ ಶವಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಅಮೆರಿಕದ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮುಂಜಾನೆ ಈ ದುರಂತ ಸಂಭವಿಸಿದ್ದು, ಪೊಟೊಮ್ಯಾಕ್ ನದಿಗೆ

ಒಂದು ತಿಂಗಳು ರೆಸ್ಟ್‌ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುವೆನೆಂದ ನಟ ಶಿವರಾಜ್‌ ಕುಮಾರ್‌

ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದು, ಒಂದು ತಿಂಗಳು ಸಂಪೂರ್ಣ ರೆಸ್ಟ್‌ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು,

26/11 ಮುಂಬೈ ದಾಳಿಯ ಸಂಚುಕೋರ ತಹಾವುರ್ ಭಾರತಕ್ಕೆ ಹಸ್ತಾಂತರ: ಅಮೆರಿಕ ಕೋರ್ಟ್ ಮಹತ್ವದ ತೀರ್ಪು

೨೬/೧೧ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಈ ಮೂಲಕ ಭಾರತಕ್ಕೆ ಮಹತ್ವದ ಜಯ ಸಿಕ್ಕಿದೆ. ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ

ಮೊದಲ ಅಧ್ಯಕ್ಷ ಭಾಷಣದಲ್ಲೇ 20 ಸುಳ್ಳು ಹೇಳಿದ ಟ್ರಂಪ್! ತಮ್ಮದೇ ದಾಖಲೆ ಮುರಿಯುವರೇ?

ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ಮೊದಲ ಭಾಷಣದಲ್ಲೇ ಡೊನಾಲ್ಡ್ ಟ್ರಂಪ್ 20 ಸುಳ್ಳು ಅಥವಾ ನಿಖರವಲ್ಲದ ಅಥವಾ ತಪ್ಪು ಹೇಳಿಕೆಗಳನ್ನು ನೀಡಿದ್ದಾರೆ. ಹೌದು, ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸದ ನಂತರ ಮಾಡಿದ ಮೊದಲ

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ವಿಶ್ವದ ದೊಡ್ಡಣ್ಣ ಎಂದೇ ಹೆಸರು ಪಡೆದಿರುವ ಅಮೆರಿಕದ 47ನೇ ಬಾರಿ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಮಾತನಾಡಿದ ಡೊನಾಲ್ಡ್ ಟ್ರಂಪ್, ಶಿಕ್ಷಣ ವ್ಯವಸ್ಥೆ, ಉದ್ಯಮ, ವಲಸೆ ನೀತಿ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ

ಅಮೆರಿಕದ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ

ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ ಜಾರ್ಜಿಯಾದ ಪ್ಲೇನ್ಸ್ ನಲ್ಲಿರುವ ಅವರ ನಿವಾಸದಲ್ಲಿ ಕಾರ್ಟರ್ ನಿಧನರಾದರು ಎಂದು ಕಾರ್ಟರ್ ಸೆಂಟರ್ ತಿಳಿಸಿದೆ. ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ