america
ಅಮೆರಿಕದಲ್ಲಿ ರಸ್ತೆ ಅಪಘಾತಕ್ಕೆ ಕೋಲಾರದ ಬಾಡಿಬಿಲ್ಡರ್ ಬಲಿ
ಅಮೆರಿಕದ ಟೆಕ್ಸಾಸ್‍ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಮೃತಪಟ್ಟಿದ್ದಾರೆ. ಸುರೇಶ್ ಕುಮಾರ್ (42) ಮೃತಪಟ್ಟವರು. ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ ಸುರೇಶ್ ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ಮಾಡೆಲಿಂಗ್ ಜೊತೆ ಕನ್ನಡದ ಹಲವು ನಟ ನಟಿಯರಿಗೆ ದೈಹಿಕ ತರಬೇತಿಯನ್ನೂ ಕೂಡ ಸುರೇಶ್ ನೀಡಿದ್ದರು, ಅವರು
ದೊಡ್ಡಣ್ಣನಿಗೆ ಶಾಂಘಾಯ್ ಶೃಂಗ ಸಭೆಯ ಗುದ್ದು.. !
ಶಾಂಘಾಯ್ ಶೃಂಗಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಭಾರತ ಗಟ್ಟಿ ಧ್ವನಿ ಮೂಡಿಸಿದೆ. ಪೆಹಲ್‌ಗಾವ್ ನರಮೇಧದಲ್ಲಿ ಉಗ್ರರ ಪಾತ್ರವಿರುವುದನ್ನು ಭಾರತವು ಈ ವೇಳೆ ಒತ್ತಿ ಹೇಳಿದೆ. ಶಾಂಘಾಯ್ ಶೃಂಗಸಭೆಯು ಭಾರತದ ರಾಜತಾಂತ್ರಿಕತೆಯ ಜಯದ ಮೊದಲ ಅಧ್ಯಾಯವೊಂದೇ ಅಲ್ಲ. ಭವಿಷ್ಯದಲ್ಲಿ ರಷ್ಯಾ ಮತ್ತು ಚೀನಾ ಅಲ್ಲದೆ
ಅಮೆರಿಕ “ನಾವಿಕ” ದಲ್ಲಿ ಕೆಎಂಎಫ್‌ನ ನಂದಿನಿ ಕಲರವ
ಕನ್ನಡ ನಾಡಿನ ಹೆಮ್ಮೆಯ ಕೆಎಂಎಫ್ ನಂದಿನಿ ಬ್ರಾಂಡಿನ ಎಲ್ಲ ಉತ್ಪನ್ನಗಳನ್ನು ಅಮೆರಿಕ ದೇಶದ ಫ್ಲೋರಿಡಾದ ಲೇಕ್ ಲ್ಯಾಂಡ್ ನಲ್ಲಿ ಅಧಿಕೃತವಾಗಿ ಇಂದು ನಡೆದ ನಾವಿಕ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು. ನಂದಿನಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪ, ಸಿಹಿ ತಿಂಡಿಗಳು ಸೇರಿದಂತೆ ಎಲ್ಲಾ
ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ಅಮೆರಿಕ ಸಂಪೂರ್ಣ ಬೆಂಬಲ
ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ನಾಗರಿಕರುಪ್ರಾಣ ಕಳೆದುಕೊಂಡ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಬೆಂಬಲಿತ ಉಗ್ರರು ಈ ದಾಳಿ ನಡೆಸಿರುವುದಾಗಿ ಗುಪ್ತಚರ ಇಲಾಖೆ ದೃಢಪಡಿಸಿದೆ. ಇದೀಗ ಅಮೆರಿಕವು ಭಯೋತ್ಪಾದನೆ ವಿರುದ್ಧ
ಪತ್ನಿ, ಮಗನ ಗುಂಡಿಕ್ಕಿ ಕೊಂದು ಮೈಸೂರಿನ ಉದ್ಯಮಿ ಆತ್ಮಹತ್ಯೆ
ನ್ಯೂಯಾರ್ಕ್: ಪತ್ನಿ ಹಾಗೂ ಮಗನನ್ನು ಗುಂಡಿಕ್ಕಿ ಕೊಂದ ನಂತರ ಮೈಸೂರಿನ ಉದ್ಯಮಿ ಅಮೆರಿಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ರೊಬೊಟೆಕ್ ಕಂಪನಿಯಾದ ಹೋಲೋವರ್ಲ್ಡ್ ಸಿಇಒ 57 ವರ್ಷದ ಹರ್ಷವರ್ಧನ ಕಿಕ್ಕೇರಿ, 44 ವರ್ಷದ ಪತ್ನಿ ಹಾಗೂ ಕಂಪನಿ ಸಹ ಸಂಸ್ಥಾಪಕಿ ಶ್ವೇತಾ
ಉಗ್ರ ಡೇವಿಡ್ ಹೆಡ್ಲಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಅಮೆರಿಕ ಮೌನ
2008ರಲ್ಲಿ ಮುಂಬೈ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಹಾವುರ್ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಆದರೆ ಆತನಿಗಿಂತ ಮುಖ್ಯವಾಗಿ ಈ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದವನು ಡೇವಿಡ್ ಕೋಲ್ಮನ್ ಹೆಡ್ಲಿ. 2008ರಲ್ಲಿ ಮುಂಬೈ ದಾಳಿ ನಡೆಸುವ ಸಂಚು ರೂಪಿಸಿದ್ದು
26/11 ದಾಳಿ ಆರೋಪಿ ತಹವ್ವುರ್ ರಾಣಾ ಇಂದು ಭಾರತಕ್ಕೆ
ಅಮೆರಿಕದಿಂದ ಗಡಿಪಾರು ಆಗಿರುವ 2008ರ ಮುಂಬೈ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಆರೋಪಿ ತಹವ್ವುರ್ ರಾಣಾ ಹೊತ್ತ ವಿಮಾನ ಇಂದು (ಏಪ್ರಿಲ್ 10) ಮಧ್ಯಾಹ್ನ ಭಾರತ ತಲುಪಲಿದೆ. ಭಾರತಕ್ಕೆ ತನ್ನನ್ನು ಹಸ್ತಾಂತರ ಬೇಡ ಎಂದು ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ
ಚೀನಾ ಉತ್ಪನ್ನಗಳ ಮೇಲಿನ ಸುಂಕ 125%ಕ್ಕೆ ಏರಿಸಿ ಟ್ರಂಪ್ ಪ್ರಹಾರ
ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ ಸುಂಕ ಯುದ್ಧ ಘೋಷಿಸಿರುವ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 75 ದೇಶಗಳ ಮೇಲೆ ಹೇರಿದ್ದ ತೆರಿಗೆಗೆ 90 ದಿನಗಳ ಮಟ್ಟಿಗೆ ತಡೆ ನೀಡುವುದಾಗಿ ಹೇಳಿದ್ದು, ಚೀನಾದ ಮೇಲಿನ ತೆರಿಗೆಯನ್ನು 104% ರಿಂದ 125%ಕ್ಕೆ ಏರಿಸಿ ಭಾರಿ
ಭಾರತದ ಮೇಲೆ ಶೇ.26ರಷ್ಟು ಸುಂಕ ವಿಧಿಸಿದ ಅಮೆರಿಕ
ವಾಷಿಂಗ್ಟನ್: ಮಿತ್ರ ರಾಷ್ಟ್ರ ಎಂದು ಕರೆಯಲಾಗುವ ಭಾರತದ ಮೇಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೇ.26ರಷ್ಟು ಸುಂಕ ವಿಧಿಸಿದ್ದು, ಬುಧವಾರದಿಂದಲೇ ನೂತನ ತೆರಿಗೆ ಜಾರಿಗೆ ಬರಲಿದೆ. ಜಾಗತಿಕ ಮಟ್ಟದಲ್ಲಿ ಅಮೆರಿಕ ಆರಂಭಿಸಿರುವ ಸುಂಕ ಸಮರದಲ್ಲಿ ಭಾರತದ ಮೇಲೆ ತೆರಿಗೆ ಹೇರುವ ಕುರಿತು
ಅಮೆರಿಕಕ್ಕಾಗಿ ಇಡೀ ಜಗತ್ತಿನೊಂದಿಗೆ ಸುಂಕ ಯುದ್ಧಕ್ಕೆ ಸಿದ್ಧವೆಂದ ಟ್ರಂಪ್
ಅಮೆರಿಕದ ವಾಣಿಜ್ಯ ಹಿತಾಸಕ್ತಿಗಳಿಗಾಗಿ ಇಡೀ ಜಗತ್ತಿನೊಂದಿಗೆ ಸುಂಕ ಯುದ್ಧ ಮಾಡಲು ಸಿದ್ಧ ಎಂದು ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಏ.2ಅಮೆರಿಕದ ವಿಮೋಚನಾ ದಿನ ಎಂದು ಘೋಷಿಸಿರುವ ಟ್ರಂಪ್, ಅಮೆರಿಕ ದೊಂದಿಗೆ ವ್ಯವಹರಿಸುವ ಎಲ್ಲಾ ದೇಶಗಳ ಮೇಲೆ ಸುಂಕ ಹೆಚ್ಚಳ ಮಾಡುವುದಾಗಿ




