america
ವಿವಾದಿತ ಅಮೆರಿಕ ಅಭಿವೃದ್ಧಿ ಸಂಸ್ಥೆಯಿಂದ 2000 ಉದ್ಯೋಗಿಗಳ ವಜಾ
ನ್ಯೂಯಾರ್ಕ್: ಇತರ ದೇಶಗಳಿಗೆ ಅಮೆರಿಕದ ನೆರವು ನಿಲ್ಲಿಸಿರುವ ಅಧ್ಯಕ್ಷ ಟ್ರಂಪ್, ಇದೀಗ, ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯ (ಯುಎಸ್ ಏಡ್) ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದ್ದಾರೆ. ಯುಎಸ್‌ಏಡ್ ವೆಬ್ಸೈಟಲ್ಲಿ 2 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತಿದೆ ಎಂದು ಪ್ರಕಟಿಸಲಾಗಿದೆ. ಸಿಬ್ಬಂದಿಗೆ ಬಲವಂತದ ರಜೆ: ಇದರ ಜೊತೆಗೆ, ಪ್ರಪಂಚದಾದ್ಯಂತ ಇರುವ ಸಂಸ್ಥೆಯ ಕೆಲ ಉದ್ಯೋಗಿಗಳನ್ನು ಹೊರತುಪಡಿಸಿ, ಸಾವಿರಾರು ಸಿಬ್ಬಂದಿಗೆ ಬಲವಂತದ ರಜೆ ನೀಡಲಾಗಿದೆ. ಉದ್ಯೋಗಿಗಳ ವಜಾಕ್ಕೆ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ, ಟ್ರಂಪ್ ಸರ್ಕಾರ
ಭಾರತದ ಚುನಾವಣೆಗೆ ಅಮೆರಿಕದ ಹಣ ಯಾಕೆ: ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ
ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಚಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರದ ನೆರವಿನ ಕುರಿತು ಮೋದಿ ಸರ್ಕಾರವು ಶ್ವೇತಪತ್ರ ಹೊರಡಿಸಲಿ ಎಂದು ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ. ಭಾರತದಲ್ಲಿ ನಡೆಯುವ ಮತದಾನಕ್ಕೆ ನಾವು 182 ಕೋಟಿ (21 ದಶಲಕ್ಷ ಡಾಲರ್)
ಅತೀ ಹೆಚ್ಚು ತೆರಿಗೆ ವಿಧಿಸುವ ಭಾರತ: ಅಮೆರಿಕ ತಿರುಗೇಟು
ಜನರ ಮೇಲೆ ಅತೀ ಹೆಚ್ಚು ತೆರಿಗೆ ವಿಧಿಸುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಅವರ ಬಳಿ ಸಾಕಷ್ಟು ಹಣವಿದೆ. ಅವರಿಗೆ ಯಾಕೆ ಹಣಕಾಸಿನ ನೆರವು ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಫ್ಲೋರಿಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,
ಭಾರತಕ್ಕೆ ಇಂದು ಬಂದಿಳಿಯಲಿದೆ 119 ವಲಸಿಗರನ್ನು ಹೊತ್ತ ಅಮೆರಿಕದ 2ನೇ ವಿಮಾನ!
ಪ್ರಧಾನಿ ನರೇಂದ್ರ ಮೋದಿ ಜೊತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಬೆನ್ನಲ್ಲಿಯೇ 119 ಅಕ್ರಮ ವಲಸಿಗರನ್ನು ಹೊತ್ತ ಎರಡು ವಿಮಾನಗಳು ಇಂದು ಪಂಜಾಬ್ ನಲ್ಲಿ ಬಂದಿಳಿಯಲಿವೆ. ಈಗಾಗಲೇ ಮೊದಲ ಹಂತದಲ್ಲಿ 1 ವಿಮಾನದಲ್ಲಿ ಅಮೆರಿಕದಲ್ಲಿರುವ 104 ಅಕ್ರಮ ಭಾರತೀಯ ವಲಸಿಗರನ್ನು
ದ್ವಿಪಕ್ಷೀಯ ಸಂಬಂಧ ಬಲವರ್ಧನೆಗಾಗಿ ಪ್ರಧಾನಿ ಮೋದಿ-ಟ್ರಂಪ್ ಮಾತುಕತೆ
ಅಮೆರಿಕ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವ್ಯಾಪಾರ ಮತ್ತು ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ಇಂಧನ ಮತ್ತು ಜನರ ನಡುವಿನ ಸಂಬಂಧ ಸೇರಿದಂತೆ ಹಲವು ವಿಷಯಗಳ ಕುರಿತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆ. ರಿಪಬ್ಲಿಕನ್ ನಾಯಕ
ಸ್ಟೀಲ್, ಅಲ್ಯೂಮಿನಿಯಂ ಆಮದು ಮೇಲೆ ಶೇ.25ರಷ್ಟು ತೆರಿಗೆ ವಿಧಿಸಿದ ಡೊನಾಲ್ಡ್ ಟ್ರಂಪ್!
ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಬೆನ್ನಲ್ಲೇ ಒಂದರ ಮೇಲೋಂದರಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿರುವ ಡೊನಾಲ್ಡ್ ಟ್ರಂಪ್ ಇದೀಗ ಸ್ಟೀಲ್ ಮತ್ತು ಅಲ್ಯೂಮಿನಿಯಂ ಆಮದು ಮೇಲೆ ಹೆಚ್ಚುವರಿ ಶೇ.25ರಷ್ಟು ತೆರಿಗೆ ಹೇರಲು ಮುಂದಾಗಿದ್ದಾರೆ. ಭಾನುವಾರ ಏರ್ ಫೋರ್ಸ್ ನಲ್ಲಿ ಮಾಧ್ಯಮಗಳ ಜೊತೆ
15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರು ಗಡಿಪಾರು, ಮೋದಿ ಸರ್ಕಾರದಲ್ಲೇ ಗರಿಷ್ಠ!
ಕಳೆದ 15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರನ್ನು ಅಮೆರಿಕ ಗಡಿಪಾರು ಮಾಡಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಲೋಕಸಭೆಯಲ್ಲಿ ಉತ್ತರ ನೀಡಿದ್ದಾರೆ. ಭಾರತೀಯ ವಲಸಿಗರನ್ನು ಕೈ ಹಾಗೂ ಕಾಲುಗಳಿಗೆ ಕೊಳ ಹಾಕಿ ಪಂಜಾಬ್ ನ ಅಮೃತಸರಕ್ಕೆ ಅಮೆರಿಕ ಸೇನೆ ಬಿಟ್ಟುಹೋಗಿರುವ
ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರನಡೆದ ಅರ್ಜೆಂಟೀನಾ
ಅಮರಿಕ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ ಅರ್ಜೆಂಟೀನಾ ಕೂಡ ಹೊರ ಬಂದಿದೆ. ಈ ಮೂಲಕ ಅಮೆರಿಕ ಹಾದಿ ಹಿಡಿದಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಎಡವಿದೆ ಎಂಬ ನೆಪ ನೀಡಿ ಅರ್ಜೆಂಟೀನ ಈ ನಿರ್ಧಾರ ಕೈಗೊಂಡಿದೆ.
ವಿಶ್ವಸಂಸ್ಥೆಯಿಂದಲೂ ಹೊರಗುಳಿಯಲಿದೆ ಅಮೆರಿಕ!
ನವದೆಹಲಿ: ಮಾನವ ಹಕ್ಕುಗಳ ಮಂಡಳಿ (ಯುಎನ್ಎಚ್ಆರ್ಸಿ) ಸೇರಿದಂತೆ ವಿಶ್ವ ಸಂಸ್ಥೆಯ ಇತರ ಹಲವಾರು ಘಟಕಗಳಿಂದ ಹಿಂದೆ ಸರಿಯುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಜೊತೆಗಿನ ಸಂಬಂಧದ ಮರುಪರಿಶೀಲನೆ
205 ಭಾರತೀಯ ವಲಸಿಗರನ್ನು ವಾಪಸ್ ಕಳುಹಿಸಿದ ಅಮೆರಿಕ
ಅಕ್ರಮವಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದ 205 ಭಾರತೀಯರನ್ನು ಸೇನಾ ವಿಮಾನದ ಮೂಲಕ ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ. ಟೆಕ್ಸಾಸ್ ನಿಂದ ಸೋಮವಾರ ರಾತ್ರಿ ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ವಿಮಾನ ಭಾರತದ ಕಡೆ ಹೊರಟಿದೆ. ಅಕ್ರಮ ವಲಸಿಗರ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದು,