america
ದ್ವಿಪಕ್ಷೀಯ ಸಂಬಂಧ ಬಲವರ್ಧನೆಗಾಗಿ ಪ್ರಧಾನಿ ಮೋದಿ-ಟ್ರಂಪ್ ಮಾತುಕತೆ
ಅಮೆರಿಕ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವ್ಯಾಪಾರ ಮತ್ತು ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ಇಂಧನ ಮತ್ತು ಜನರ ನಡುವಿನ ಸಂಬಂಧ ಸೇರಿದಂತೆ ಹಲವು ವಿಷಯಗಳ ಕುರಿತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆ. ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿಯವರ ಮೊದಲ ಅಮೆರಿಕ ಭೇಟಿ ಮತ್ತು ಉಭಯ ನಾಯಕರು ನಡೆಸುತ್ತಿರುವ ಮೊದಲ ದ್ವಿಪಕ್ಷೀಯ
ಸ್ಟೀಲ್, ಅಲ್ಯೂಮಿನಿಯಂ ಆಮದು ಮೇಲೆ ಶೇ.25ರಷ್ಟು ತೆರಿಗೆ ವಿಧಿಸಿದ ಡೊನಾಲ್ಡ್ ಟ್ರಂಪ್!
ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಬೆನ್ನಲ್ಲೇ ಒಂದರ ಮೇಲೋಂದರಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿರುವ ಡೊನಾಲ್ಡ್ ಟ್ರಂಪ್ ಇದೀಗ ಸ್ಟೀಲ್ ಮತ್ತು ಅಲ್ಯೂಮಿನಿಯಂ ಆಮದು ಮೇಲೆ ಹೆಚ್ಚುವರಿ ಶೇ.25ರಷ್ಟು ತೆರಿಗೆ ಹೇರಲು ಮುಂದಾಗಿದ್ದಾರೆ. ಭಾನುವಾರ ಏರ್ ಫೋರ್ಸ್ ನಲ್ಲಿ ಮಾಧ್ಯಮಗಳ ಜೊತೆ
15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರು ಗಡಿಪಾರು, ಮೋದಿ ಸರ್ಕಾರದಲ್ಲೇ ಗರಿಷ್ಠ!
ಕಳೆದ 15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರನ್ನು ಅಮೆರಿಕ ಗಡಿಪಾರು ಮಾಡಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಲೋಕಸಭೆಯಲ್ಲಿ ಉತ್ತರ ನೀಡಿದ್ದಾರೆ. ಭಾರತೀಯ ವಲಸಿಗರನ್ನು ಕೈ ಹಾಗೂ ಕಾಲುಗಳಿಗೆ ಕೊಳ ಹಾಕಿ ಪಂಜಾಬ್ ನ ಅಮೃತಸರಕ್ಕೆ ಅಮೆರಿಕ ಸೇನೆ ಬಿಟ್ಟುಹೋಗಿರುವ
ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರನಡೆದ ಅರ್ಜೆಂಟೀನಾ
ಅಮರಿಕ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ ಅರ್ಜೆಂಟೀನಾ ಕೂಡ ಹೊರ ಬಂದಿದೆ. ಈ ಮೂಲಕ ಅಮೆರಿಕ ಹಾದಿ ಹಿಡಿದಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಎಡವಿದೆ ಎಂಬ ನೆಪ ನೀಡಿ ಅರ್ಜೆಂಟೀನ ಈ ನಿರ್ಧಾರ ಕೈಗೊಂಡಿದೆ.
ವಿಶ್ವಸಂಸ್ಥೆಯಿಂದಲೂ ಹೊರಗುಳಿಯಲಿದೆ ಅಮೆರಿಕ!
ನವದೆಹಲಿ: ಮಾನವ ಹಕ್ಕುಗಳ ಮಂಡಳಿ (ಯುಎನ್‌ಎಚ್‌ಆರ್‌ಸಿ) ಸೇರಿದಂತೆ ವಿಶ್ವ ಸಂಸ್ಥೆಯ ಇತರ ಹಲವಾರು ಘಟಕಗಳಿಂದ ಹಿಂದೆ ಸರಿಯುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಜೊತೆಗಿನ ಸಂಬಂಧದ ಮರುಪರಿಶೀಲನೆ
205 ಭಾರತೀಯ ವಲಸಿಗರನ್ನು ವಾಪಸ್ ಕಳುಹಿಸಿದ ಅಮೆರಿಕ
ಅಕ್ರಮವಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದ 205 ಭಾರತೀಯರನ್ನು ಸೇನಾ ವಿಮಾನದ ಮೂಲಕ ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ. ಟೆಕ್ಸಾಸ್ ನಿಂದ ಸೋಮವಾರ ರಾತ್ರಿ ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ವಿಮಾನ ಭಾರತದ ಕಡೆ ಹೊರಟಿದೆ. ಅಕ್ರಮ ವಲಸಿಗರ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದು,
ಅಮೆರಿಕದಲ್ಲಿ ಸೇನಾ ಹೆಲಿಕಾಫ್ಟರ್ ಗೆ ವಿಮಾನ ಡಿಕ್ಕಿ: 64 ಮಂದಿ ಸಾವಿನ ಶಂಕೆ
ವಾಣಿಜ್ಯ ವಿಮಾನವೊಂದು ಮಿಲಿಟರಿ ಹೆಲಿಕಾಫ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ 64 ಮಂದಿ ಮೃತಪಟ್ಟಿರುವ ಶಂಕೆ ಇದ್ದು, ಇದುವರೆಗೆ ೧೮ ಶವಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಅಮೆರಿಕದ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮುಂಜಾನೆ ಈ ದುರಂತ ಸಂಭವಿಸಿದ್ದು, ಪೊಟೊಮ್ಯಾಕ್ ನದಿಗೆ
ಒಂದು ತಿಂಗಳು ರೆಸ್ಟ್ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುವೆನೆಂದ ನಟ ಶಿವರಾಜ್ ಕುಮಾರ್
ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದು, ಒಂದು ತಿಂಗಳು ಸಂಪೂರ್ಣ ರೆಸ್ಟ್ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು,
26/11 ಮುಂಬೈ ದಾಳಿಯ ಸಂಚುಕೋರ ತಹಾವುರ್ ಭಾರತಕ್ಕೆ ಹಸ್ತಾಂತರ: ಅಮೆರಿಕ ಕೋರ್ಟ್ ಮಹತ್ವದ ತೀರ್ಪು
೨೬/೧೧ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಈ ಮೂಲಕ ಭಾರತಕ್ಕೆ ಮಹತ್ವದ ಜಯ ಸಿಕ್ಕಿದೆ. ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ
ಮೊದಲ ಅಧ್ಯಕ್ಷ ಭಾಷಣದಲ್ಲೇ 20 ಸುಳ್ಳು ಹೇಳಿದ ಟ್ರಂಪ್! ತಮ್ಮದೇ ದಾಖಲೆ ಮುರಿಯುವರೇ?
ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ಮೊದಲ ಭಾಷಣದಲ್ಲೇ ಡೊನಾಲ್ಡ್ ಟ್ರಂಪ್ 20 ಸುಳ್ಳು ಅಥವಾ ನಿಖರವಲ್ಲದ ಅಥವಾ ತಪ್ಪು ಹೇಳಿಕೆಗಳನ್ನು ನೀಡಿದ್ದಾರೆ. ಹೌದು, ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸದ ನಂತರ ಮಾಡಿದ ಮೊದಲ