Menu

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ವಿಶ್ವದ ದೊಡ್ಡಣ್ಣ ಎಂದೇ ಹೆಸರು ಪಡೆದಿರುವ ಅಮೆರಿಕದ 47ನೇ ಬಾರಿ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಮಾತನಾಡಿದ ಡೊನಾಲ್ಡ್ ಟ್ರಂಪ್, ಶಿಕ್ಷಣ ವ್ಯವಸ್ಥೆ, ಉದ್ಯಮ, ವಲಸೆ ನೀತಿ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಬದಲಾವಣೆ ಮಾಡಲಾಗುವುದು. ಮತ್ತು ಈ ಪ್ರಕ್ರಿಯೆ ಅತ್ಯಂತ ಶೀಘ್ರವಾಗಿ ಆರಂಭಿಸುವ ಮೂಲಕ ಹೊಸ ಅಮೆರಿಕ ಯುಗಾರಂಭವಾಗಲಿದೆ ಎಂದರು. ಅತ್ಯಂತ ದಟ್ಟವಾದ ಇಬ್ಬನಿಯಿಂದ ಚಳಿ ಆವರಿಸಿದೆ. ಈ ಹಿನ್ನೆಲೆಯಲ್ಲಿ

ಅಮೆರಿಕದ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ

ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ ಜಾರ್ಜಿಯಾದ ಪ್ಲೇನ್ಸ್ ನಲ್ಲಿರುವ ಅವರ ನಿವಾಸದಲ್ಲಿ ಕಾರ್ಟರ್ ನಿಧನರಾದರು ಎಂದು ಕಾರ್ಟರ್ ಸೆಂಟರ್ ತಿಳಿಸಿದೆ. ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ