American Consulate
ಜ.17ರಿಂದ ಬೆಂಗಳೂರಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ
ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿ ಜ.17ರಂದು ಕಾರ್ಯಾರಂಭಿಸಲಿದೆ. ಇದರಿಂದ ಕನ್ನಡಿಗರು ಇನ್ನು ಮುಂದೆ ಚೆನ್ನೈ ಸೇರಿ ನೆರೆಯ ರಾಜ್ಯಗಳಿಗೆ ಹೋಗುವ ಬದಲು ಬೆಂಗಳೂರಿನಲ್ಲೇ ಅಮೆರಿಕದ ವೀಸಾ ಮತ್ತು ಅದಕ್ಕೆ ಸಂಬಂಧಿಸಿದ ಸೇವೆ ಪಡೆಯಬಹುದು. ಈ ಹೋಟೆಲ್‌ನಲ್ಲಿ ಈಗಾಗಲೇ ಯುನೈಟೆಡ್ ಸ್ಟೇಟ್ಸ್ ಕಮರ್ಷಿಯಲ್ ಸರ್ವಿಸ್ (ಯುಎಸ್ ಸಿಎಸ್) ಕಚೇರಿ ಇದ್ದು, ಅದೇ ಸ್ಥಳದಲ್ಲೇ ಕಾನ್ಸುಲೇಟ್ (ದೂತಾವಾಸ) ಕಚೇರಿ ಕಾರ್ಯಾರಂಭ ಮಾಡಲಿದೆ. ಕಾನ್ಸುಲೇಟ್ ಕಚೇರಿ ಸ್ಥಾಪಿಸಲು ಐಟಿ-ಬಿಟಿ ಕಂಪನಿಗಳು