amir khan
ನಟ ಅಮಿರ್ ಖಾನ್ ಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ
ನವದೆಹಲಿ: ರಾಷ್ಟ್ರಪತಿ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಆಕಸ್ಮಿಕವಾಗಿ ಬಾಲಿವುಡ್ ನಟ ಆಮೀರ್ ಖಾನ್ ಮುಖಾಮುಖಿ ಭೇಟಿ ಆಗಿದ್ದಾರೆ. ರಾಜ್ಯದ 7 ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಅಮೀರ್ ಖಾನ್ ಮುಖಾಮುಖಿ ಆದರು. ಈ ವೇಳೆ ಪರಸ್ಪರ ಕುಶಲೋಪರಿ ವಿಚಾರಿಸಿದ ಸಿದ್ದರಾಮಯ್ಯ ಅಮಿರ್ ಖಾನ್ ಅವರ ಸಿತಾರೆ ಜಮೀನ್ ಚಿತ್ರ
60ನೇ ಹುಟ್ಟುಹಬ್ಬಕ್ಕೂ ಮುನ್ನ ಹೊಸ ಗೆಳತಿ ಗೌರಿ ಪರಿಚಯಿಸಿದ ಅಮಿರ್ ಖಾನ್!
ನವದೆಹಲಿ: ಮಾರ್ಚ್ 14[ಶುಕ್ರವಾರ] 60ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವ ಒಂದು ದಿನದ ಮುನ್ನ ಬಾಲಿವುಡ್ ನಟ ಅಮೀರ್ ಖಾನ್ ತನ್ನ ಹೊಸ ಗೆಳತಿ ಗೌರಿಯನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. 25 ವರ್ಷಗಳ ಹಿಂದೆ ಗೌರಿ ಪರಿಚಯ ಆಗಿದ್ದು, ಅಂದಿನಿಂದ ಪರಸ್ಪರ ಭೇಟಿ ಆಗುತ್ತಿದ್ದೆವು. ಜೊತೆಯಾಗಿ