amit shah
ಆದಿಚುಂಚನಗಿರಿ ವಿವಿ ಉದ್ಘಾಟಿಸಿದ ಕೇಂದ್ರ ಸಚಿವ ಅಮಿತ್ ಶಾ
ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದು, ಕಳೆದ 11 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ ತರಲಾಗಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ನಗರೂರಿನ ಬಿಜಿಎಸ್ ಎಂಸಿಎಚ್ ಆವರಣದಲ್ಲಿ ಆದಿಚುಚನಗಿರಿ ವಿಶ್ವವಿದ್ಯಾಲಯ, ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ವಿಶ್ವವಿದ್ಯಾಲಯದ ಕುಲಪತಿಗಳೂ ಆಗಿರುವ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಚಿತ್ರದುರ್ಗ ಮಾದಾರ ಚನ್ನಯ್ಯ
Ahmedabad Air Crash: ಇಂಡಿಯಾ ವಿಮಾನ ದುರಂತ-ಮೃತಪಟ್ಟವರ ಸಂಖ್ಯೆ ಡಿಎನ್ಎ ಪರೀಕ್ಷೆ ಬಳಿಕ ಪ್ರಕಟ
ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆ ಹೇಳಲು ಈಗ ಸಾಧ್ಯವಿಲ್ಲ. ಡಿಎನ್ಎ ಪರೀಕ್ಷೆಯ ಬಳಿಕವೇ ನಿಖರವಾದ ಸಾವಿನ ಸಂಖ್ಯೆ ತಿಳಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ದುರಂತದಿಂದ ಆದ ಪ್ರಾಣಹಾನಿಗೆ
ಹುಡುಕಿ ಹುಡುಕಿ ಪ್ರತೀಕಾರ ತೆಗೆದುಕೊಳ್ತೀವಿ: ಉಗ್ರರ ವಿರುದ್ಧ ಅಮಿತ್ ಶಾ ಗುಡುಗು
ನವದೆಹಲಿ: ಪಹಲ್ಗಾವ್ ನಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಉಗ್ರರನ್ನು ಹುಡುಕಿ ಹುಡುಕಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ಧಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೆಹಲ್ಗಾಮ್ ದಾಳಿಯನ್ನು ಪ್ರಸ್ತಾಪಿಸಿದ ಅವರು, ಉಗ್ರರ ದಾಳಿಗೆ ತಕ್ಕ ಉತ್ತರ
ದಕ್ಷಿಣ ಭಾರತದಲ್ಲಿ ಪ್ರತಿಪಕ್ಷಗಳ ಹತ್ತಿಕ್ಕಲು ಕ್ಷೇತ್ರ ಪುನರ್ ವಿಂಗಡನೆ: ಸಿಎಂ ಸಿದ್ದರಾಮಯ್ಯ ಅಸಮಾಧಾನ
ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮ