Menu

Ahmedabad Air Crash: ಇಂಡಿಯಾ ವಿಮಾನ ದುರಂತ-ಮೃತಪಟ್ಟವರ ಸಂಖ್ಯೆ ಡಿಎನ್​ಎ ಪರೀಕ್ಷೆ ಬಳಿಕ ಪ್ರಕಟ

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆ ಹೇಳಲು ಈಗ ಸಾಧ್ಯವಿಲ್ಲ. ಡಿಎನ್​ಎ ಪರೀಕ್ಷೆಯ ಬಳಿಕವೇ ನಿಖರವಾದ ಸಾವಿನ ಸಂಖ್ಯೆ ತಿಳಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ದುರಂತದಿಂದ ಆದ ಪ್ರಾಣಹಾನಿಗೆ ದುಃಖ ವ್ಯಕ್ತಪಡಿಸಿದ ಅಮಿತ್ ಶಾ, ಸರ್ಕಾರವು ಮೃತರ ಕುಟುಂಬಗಳೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ. ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು

ಹುಡುಕಿ ಹುಡುಕಿ ಪ್ರತೀಕಾರ ತೆಗೆದುಕೊಳ್ತೀವಿ: ಉಗ್ರರ ವಿರುದ್ಧ ಅಮಿತ್ ಶಾ ಗುಡುಗು

ನವದೆಹಲಿ: ಪಹಲ್ಗಾವ್ ನಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಉಗ್ರರನ್ನು ಹುಡುಕಿ ಹುಡುಕಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ಧಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೆಹಲ್ಗಾಮ್ ದಾಳಿಯನ್ನು ಪ್ರಸ್ತಾಪಿಸಿದ ಅವರು, ಉಗ್ರರ ದಾಳಿಗೆ ತಕ್ಕ ಉತ್ತರ

ದಕ್ಷಿಣ ಭಾರತದಲ್ಲಿ ಪ್ರತಿಪಕ್ಷಗಳ ಹತ್ತಿಕ್ಕಲು ಕ್ಷೇತ್ರ ಪುನರ್ ವಿಂಗಡನೆ: ಸಿಎಂ ಸಿದ್ದರಾಮಯ್ಯ ಅಸಮಾಧಾನ

ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮ