Menu

ವಕ್ಫ್ ತಿದ್ದುಪಡಿ ಮಸೂದೆ: ಪ್ರತಿಪಕ್ಷಗಳ ಸಲಹೆ ಸೇರ್ಪಡೆಯ ಭರವಸೆ ನೀಡಿದ ಅಮಿತ್ ಶಾ

ವಕ್ಫ್ ತಿದ್ದುಪಡಿ ಮಸೂದೆಯನ್ನು ಗುರುವಾರ ಮಂಡಿಸಲಾಗಿದ್ದು, ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಪ್ರತಿಪಕ್ಷಗಳು ಹಾಗೂ ಆಡಳಿತಾರೂಢ ಎನ್ ಡಿಎ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದು ಕೋಲಾಹಲ ಸೃಷ್ಟಿಯಾಯಿತು. ವಕ್ಫ್ ಆಸ್ತಿಯನ್ನು ನಿಯಮಬದ್ಧಗೊಳಿಸುವ ಕುರಿತ ವಕ್ಫ್ ತಿದ್ದುಪಡಿ ಮಸೂದೆ ೨೦೨೪ ಅನ್ನು ಗುರುವಾರ ಮಂಡಿಸಲಾಯಿತು. ಆದರೆ ಸಂಸದೀಯ ಸಮಿತಿಯಲ್ಲಿ ಪ್ರತಿಪಕ್ಷಗಳು ನೀಡಿದ್ದ ಪ್ರಮುಖ ಸಲಹೆಗಳನ್ನು ತೆಗೆದುಹಾಕಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಈ ರೀತಿಯ ಮಸೂದೆಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು