Tuesday, December 23, 2025
Menu

ಅಂಬೇಡ್ಕರ್‌ಗೆ ಶಾ ಅವಮಾನ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಸಂಸತ್ತಿನಲ್ಲಿ ಡಾ. ಅಂಬೇಡ್ಕರ್‌ ಅವರನ್ನು ಅವಮಾನಿಸುವಂತೆ ಹೇಳಿಕೆ ನೀಡಿರುವ ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಅಮಿತ್‌ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಆರೆಸ್ಸೆಸ್‌ ಕಚೇರಿಗೆ ಮುತ್ತಿಗೆ ಹಾಕಲಯ ಯತ್ನಿಸಿದಾಗ ಪ್ರತಿಭಟನಾಕಾ ರರನ್ನು ಪೊಲೀಸರು ತಡೆದರು. ಈ ವೇಳೆ ಲಕ್ಷ್ಮಣ್‌ ಮತ್ತು ಪೊಲೀಸರ ಮಧ್ಯೆ ತೀವ್ರ ವಾಗ್ವಾದ ನಡೆಯಿತು. ಇತ್ತೀಚೆಗೆ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅಮಿತ್‌ ಶಾ, ಅಂಬೇಡ್ಕರ್‌ ಹೆಸರನ್ನು