Amrit Snan
ಅಮೃತ ಸ್ನಾನ, ಗಂಗಾಪೂಜೆ ನೆರವೇರಿಸಿದ ಪ್ರಧಾನಿ ಮೋದಿ
ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್ ರಾಜ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಅಮೃತ ಸ್ನಾನ ಮಾಡಿ ಗಂಗಾಪೂಜೆ ನೆರವೇರಿಸಿದ್ದಾರೆ. ಗಂಗಾನದಿಯಲ್ಲಿ ರುದ್ರಾಕ್ಷಿ ಹಿಡಿದು ಜಪ ಮಾಡಿದ್ದಾರೆ. 54 ದಿನಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 2ನೇ ಪ್ರಯಾಗ್‌ರಾಜ್ ಭೇಟಿಯಾಗಿದೆ. ಡಿಸೆಂಬರ್ 13 ರಂದು ಅವರು ಭೇಟಿ ನೀಡಿದ್ದರು. ಪ್ರಧಾನಿ ಮೋದಿ ಅಮೃತಸ್ನಾನ ಮಾಡುವ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೊತೆಗಿದ್ದರು. ಮೋದಿ ಯೋಗಿಯೊಂದಿಗೆ ಮೋಟಾರ್