Amul
ಬಿಎಂಆರ್‌ಸಿಎಲ್‍ನಲ್ಲಿ ಅಮೂಲ್ ಮಳಿಗೆಗೆ ಅವಕಾಶ ಬೇಡ: ಮಾಜಿ ಸಚಿವ ರೇಣುಕಾಚಾರ್ಯ
ಬೆಂಗಳೂರು ಮೆಟ್ರೊ ರೈಲು ನಿಲ್ದಾಣಗಳಲ್ಲಿ ಗುಜರಾತ್ ಸರ್ಕಾರದ ಅಮೂಲ್ ಕಿಯೋಸ್ಕ್ ಮಳಿಗೆಗಳನ್ನು ತೆರೆಯುವ ಬದಲು ಕರ್ನಾಟಕದ ಹೆಮ್ಮೆಯ ನಂದಿನಿ ಬ್ರಾಂಡ್ ಮಳಿಗೆಗೆ ಅವಕಾಶ ಮಾಡಿಕೊಡಬೇಕೆಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆಟ್ರೊ ರೈಲ್ವೆ ಸ್ಟೇಷನ್‍ಗಳಲ್ಲಿ ಗುಜರಾತ್‍ನ ಅಮೂಲ್ ಕಿಯೋಸ್ಕ್ ಮಳಿಗೆಗಳನ್ನು ತೆರೆಯಲು ಅವಕಾಶ ಕೊಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಕನ್ನಡಿಗರ ಭಾವನೆಗಳಿಗೆ ಹಾಗೂ ರಾಜ್ಯಕ್ಕೆ ಮಾಡಿ ಅವಮಾನ ಎಂದು