Menu

ರಾಜ್ಯದ ತೋತಾಪುರಿಗೆ ಚಿತ್ತೂರಿನಲ್ಲಿ ನಿಷೇಧ: ವಾಪಸ್‌ ಪಡೆಯಲು ಆಂಧ್ರಪ್ರದೇಶ ಸಿಎಂಗೆ ಸಿದ್ದರಾಮಯ್ಯ ಪತ್ರ

ರಾಜ್ಯದ ತೋತಾಪುರಿ ಮಾವು ಖರೀದಿ ನಿಷೇಧಿಸಿ  ಚಿತ್ತೂರು ಜಿಲ್ಲಾಡಳಿತ ಹೊರಡಿಸಿದ್ದ ಆದೇಶ ವಾಪಸ್‌ ಪಡೆದು ಇಲ್ಲಿನ ಮಾವು ಕೃಷಿಕರಿಗೆ ನೆರವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. ಚಿತ್ತೂರು ಜಿಲ್ಲಾಡಳಿತ ಹೊರಡಿಸಿರುವ ನಿಷೇಧ ಆದೇಶದಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್​ ಆಂಧ್ರಪ್ರದೇಶ ಸರ್ಕಾರಕ್ಕೆ ಪತ್ರ ಬರೆದು, ನಿಷೇಧ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಈಗ